• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟಿವಿ ನೋಡುತ್ತಾ ಮೈಮರೆತ ಹೆತ್ತವರು: ಟಬ್‌ನಲ್ಲಿ ಮುಳುಗಿ ಮಗು ಸಾವು

|

ಚೆನ್ನೈ, ಅಕ್ಟೋಬರ್ 29: ಹೆತ್ತವರು ಟಿವಿ ನೋಡುವುದರಲ್ಲಿ ಮಗ್ನರಾಗಿರುವಾಗ ಆಟವಾಡುತ್ತಿದ್ದ ಮಗು ಟಬ್‌ನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಚೆನ್ನೈನಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿರುವ ಮಗು ರಕ್ಷಣಾ ಕಾರ್ಯವನ್ನು ಟಿವಿಯಲ್ಲಿ ನೋಡುತ್ತಿರುವಾಗ ಮಗುವಿನ ಬಗ್ಗೆ ಗಮನ ಕೊಟ್ಟಿರಲಿಲ್ಲ. ಆಟವಾಡುತ್ತಾ ನೀರಿದ್ದ ಟಬ್‌ ಬಳಿ ತೆರಳಿ ಟಬ್‌ ಒಳಗೆ ಮುಳುಗಿ ಮೃತಪಟ್ಟಿದೆ.

ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ ಮತ್ತೆ ಹೆತ್ತವರ ಮಡಿಲು ಸೇರಲಿಲ್ಲ

ರೇವತಿ ಸಂಜನಾ(2) ಸೋಮವಾರ ರಾತ್ರಿ ಪೋಷಕರ ಜೊತೆಗೆ ಆಟವಾಡುತ್ತಿತ್ತು. ಪೋಷಕರು ಟಿವಿ ನೋಡುವುದರಲ್ಲಿ ಮಗ್ನರಾಗಿದ್ದರು. ಬಳಿಕ ಮಗಳು ತಮ್ಮ ಜೊತೆ ಇಲ್ಲದಿರುವುದು ಗಮನಕ್ಕೆ ಬಂದಿದೆ. ಹುಡುಕಾಡಿದಾಗ ಬಕೆಟ್‌ನಲ್ಲಿ ಬಿದ್ದಿದ್ದಳು. ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರೊಳಗೆ ಮಗುವಿನ ಪ್ರಾಣಪಕ್ಷಿ ಹಾರಿಹೋಗಿತ್ತು.

ಬೋರ್‌ವೆಲ್ ನಲ್ಲಿ ಬಿದಿದ್ದ ಬಾಲಕ ಮತ್ತೆ ಹೆತ್ತವರ ಮಡಿಲು ಸೇರಲೇ ಇಲ್ಲ, ಸತತ ನಾಲ್ಕು ದಿನಗಳ ಜೀವನ್ಮರಣ ನಡುವೆ ಹೋರಾಡುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ.

ಸುಜಿತ್(2) ಬೋರ್‌ವೆಲ್‌ಗೆ ಬಿದ್ದಿದ್ದು, ಕಳೆದ ನಾಲ್ಕು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿತ್ತು ಕೊನೆಗೂ ಬಾಲಕ ಬದುಕಿ ಬರಲೇ ಇಲ್ಲ.

ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಬೋರ್‌ವೆಲ್‌ಗೆ ಶುಕ್ರವಾರ ಸಂಜೆ ಸುಜಿತ್ ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು.

English summary
A two-year-old girl drowned in a tub of water at her house while her parents were watching the operations to try and rescue the toddler Sujith Wilson on television, Tamil Nadu police said today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X