ತಮಿಳುನಾಡು ಬಿಜೆಪಿ ನಾಯಕನ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಎಸೆತ
ಚೆನ್ನೈ, ಮಾರ್ಚ್ 21: ತಮಿಳುನಾಡು ಬಿಜೆಪಿ ನಾಯಕರೊಬ್ಬರ ಕಾರಿನ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಕೊಯಂಬತ್ತೂರಿನಲ್ಲಿ ಈ ಘಟನೆ ನಡೆದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕೊಯಂಬತ್ತೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗೆ ಸೇರಿದ ಮಹೀಂದ್ರಾ ಎಕ್ಸ್ ಯುವಿ ವಾಹನದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಬಾಂಬ್ ದಾಳಿಗೆ ಕಾರಿನ ಒಂದು ಭಾಗ ಹೊತ್ತಿ ಉರಿದಿದೆ.

ಮನೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಾಂಬ್ ಎಸೆಯಲಾಗಿದೆ. ಕಾರು ಉರಿಯುತ್ತಿರುವ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
#WATCH A petrol bomb was thrown on the car of BJP district secretary in Coimbatore in the early morning hours. (CCTV footage) pic.twitter.com/eHuta711Yp
— ANI (@ANI) March 21, 2018
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications