ಚೆನ್ನೈ ನಲ್ಲಿ Defence Expo 2018 ಅನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

Posted By:
Subscribe to Oneindia Kannada

ಚೆನ್ನೈ, ಏಪ್ರಿಲ್ 12: ಚೆನ್ನೈಯಲ್ಲಿ ನಾಲ್ಕು ದಿನಗಳ ಕಾಲ ನಡದೆಯುವ ಡಿಫೆನ್ಸ್ ಎಕ್ಸ್ ಪೋ 2018 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ದಕ್ಷಿಣ ಚೆನ್ನೈನ ತಿರುವಿದಂತೈ ನಲ್ಲಿ ನಿನ್ನೆಯಿಂದ ಆರಂಭವಾಗಿರುವ ಡಿಫೆನ್ಸ್ ಎಕ್ಸ್ ಪೋ 2018 ಏಪ್ರಿಲ್ 14 ರವರೆಗೆ ನಡೆಯಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಭದ್ರತಾ ಕ್ಷೇತ್ರದ ಶಕ್ತಿ ಪ್ರದರ್ಶನಕ್ಕೆ ವೇದಿಕೆಯನ್ನೊದಗಿಸುವ ಸಲುವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸುಮಾರು 47 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಇಂದಿನಿಂದ ಚೆನ್ನೈನಲ್ಲಿ Defence Expo 2018: ಭಾರತದ ಶಕ್ತಿಪ್ರದರ್ಶನ

ಭದ್ರತಾ ಕ್ಷೇತ್ರದ ಸುಧಾರಿತ ತಂತ್ರಜ್ಞಾನದ ಕುರಿತು ಈ ಪ್ರದರ್ಶನ ಕಾರ್ಯಕ್ರಮದಲ್ಲಿ ಚರ್ಚಿಸಲಾಗುತ್ತದೆ. ಸ್ವದೇಶಿ ತಂತ್ರಜ್ಞಾನಕ್ಕೆ ಪ್ರೋತ್ಸಾಹ ನೀಡಿ, ಸ್ವದೇಶಿ ನಿರ್ಮಿತ ಭದ್ರತಾ ಉಪಕರಣಗಳ ಬಳಕೆಗೆ ಉತ್ತೇಜನ ನೀಡುವ ಉದ್ದೇಶವೂ ಈ ಎಕ್ಸ್ ಪೋ ಹಿಂದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prime Minister Narendra Modi inaugurated the 10th edition of Defence Expo 2018 in Chennai on Thursday. The expo, which will be attended by over 670 exhibitors, including 150 from abroad, will showcase India's capability in the export of defence systems and components.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ