ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈ ವಿಮಾನ ನಿಲ್ದಾಣದಲ್ಲಿ 34 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

|
Google Oneindia Kannada News

ಚೆನ್ನೈ, ಆಗಸ್ಟ್ 05: ದುಬೈನಿಂದ ಅಕ್ರಮವಾಗಿ ತಂದಿದ್ದ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 34.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಬುಧವಾರ ದುಬೈನಿಂದ ಚೆನ್ನೈಗೆ ಬಂದ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದರು. ಪ್ರಯಾಣಿಕರಿಂದ ಒಟ್ಟು 731 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು; ಬ್ಯಾಂಕ್‌ ಲಾಕರ್‌ನಿಂದ 1.75 ಕೆಜಿ ಚಿನ್ನ ನಾಪತ್ತೆ! ಬೆಂಗಳೂರು; ಬ್ಯಾಂಕ್‌ ಲಾಕರ್‌ನಿಂದ 1.75 ಕೆಜಿ ಚಿನ್ನ ನಾಪತ್ತೆ!

ಜೀನ್ಸ್ ಪ್ಯಾಂಟ್ ತೊಟ್ಟಿದ್ದ ಇಬ್ಬರು ಪ್ರಯಾಣಿಕರು ಬೆಲ್ಟ್‌ನಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಬಂದಿದ್ದರು. ತಪಾಸಣೆ ವೇಳೆ ಚಿನ್ನಪತ್ತೆಯಾಗಿದೆ.

ಕೇರಳ ಚಿನ್ನ ಸಾಗಣೆ ಪ್ರಕರಣ; 3 ಮಹತ್ವದ ಬೆಳವಣಿಗೆಗಳು ಕೇರಳ ಚಿನ್ನ ಸಾಗಣೆ ಪ್ರಕರಣ; 3 ಮಹತ್ವದ ಬೆಳವಣಿಗೆಗಳು

Rs 34 Lakh Of Gold Seized At Chennai Airport

ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು, ವಿಚಾರಣೆ ಮುಂದುವರೆಸಿದ್ದಾರೆ.

ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ! ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ!

ಮೂವರು ಇಡಿ ವಶಕ್ಕೆ : ಕೇರಳದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಅಕ್ರಮ ಚಿನ್ನ ಸಾಗಣೆ ಪ್ರಕರಣದ ತನಿಖೆಗೆ ಇಡಿ ಕೈ ಜೋಡಿಸಿದೆ. ಪ್ರಕರಣ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಮೂರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

English summary
Gold valued Rs 34.5 lakhs was seized at Chennai airport from two passengers who arrived by a flight from Dubai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X