ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಎರಡು ದಿನದಲ್ಲಿ ಡಿಸ್‌ಚಾರ್ಜ್‌ ಸಾಧ್ಯತೆ

ಚೆನ್ನೈ, ಡಿಸೆಂಬರ್ 18: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಇನ್ನೆರಡು ದಿನಗಳಲ್ಲಿ ಶ್ರೀಗಳು ಡಿಸ್‌ಚಾರ್ಜ್‌ ಆಗುವ ಸಾಧ್ಯತೆ ಇದೆ.

ಇಂದು ಶ್ರೀಗಳನ್ನು ತೀವ್ರಿ ನಿಗಾ ಘಟಕದಿಂದ ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಬುಧವಾರ ಶ್ರೀಗಳು ಮಠಕ್ಕೆ ಮರಳುವ ವಿಶ್ವಾಸವನ್ನು ರೇಲಾ ಆಸ್ಪತ್ರೆ ವೈದ್ಯರು ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿ ಅವರನ್ನು ಇನ್ನೆರಡು ದಿನಗಳಲ್ಲಿ ಡಿಸ್‌ಚಾರ್ಜ್‌ ಮಾಡಲಾಗುವುದು ಎಂದು ರೇಲಾ ಆಸ್ಪತ್ರೆಯ ಮುಖ್ಯಸ್ಥ ಮೊಹಮ್ಮದ್ ರೇಲಾ ಹೇಳಿದ್ದಾರೆ ಎಂದು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಅವರು ಶಿವಕುಮಾರ ಶ್ರೀಗಳ ಆರೋಗ್ಯ ವಿಚಾರಿಸಿದ ಎಚ್.ಡಿ.ಕುಮಾರಸ್ವಾಮಿಮಾಧ್ಯಮಗಳಿಗೆ ಹೇಳಿದ್ದಾರೆ.

Siddaganga Seers health getting better, may discharge in two days

ಶ್ರೀಗಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿರುವ ರೇಲಾ ಆಸ್ಪತ್ರೆಯ ವೈದ್ಯರಿಗೆ ತುಮಕೂರಿನ ಸಿದ್ದಗಂಗಾ ಮಠದ ಭಕ್ತಾದಿಗಳು ಆಸ್ಪತ್ರೆಯಲ್ಲಿಯೇ ಸನ್ಮಾನ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+