ನೇಣಿಗೆ ಶರಣಾದ ಕಾಲಿವುಡ್ಡಿನ ಉದಯೋನ್ಮುಖ ನಟಿ

ಚೆನ್ನೈ, ನವೆಂಬರ್ 30: ತಮಿಳು ಚಿತ್ರರಂಗದ ಉದಯೋನ್ಮುಖ ನಟಿ ರಿಯಾಮಿಕಾ (26) ಅವರು ವಲಸರವಕ್ಕಮ್​ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈರೋಡ್ ಮೂಲದ ರಿಯಾಮಿಕಾ ಅವರು ತಮ್ಮ ಸೋದರ(ಕಸಿನ್ ಬ್ರದರ್)ಪ್ರಕಾಶ್ ಎಂಬುವರ ಜತೆ ವಾಸವಾಗಿದ್ದರು. ರಿಯಾಮಿಕಾ ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಿಯಾಮಿಕಾ ತಮಿಳು ಚಿತ್ರರಂಗದ ಉದಯೋನ್ಮುಖ ನಟಿಯಾಗಿದ್ದರು. ಎಕ್ಸ್ ವಿಡಿಯೋಸ್, ಕುಮಾರನುಕು ಕೊಂಡಾಟ್ಟಮ್ ಮತ್ತು ಅಘೋರಿಯಿನ್ ಅಟ್ಟಮ್ ಮುಂತಾದ ಚಿತ್ರಗಳಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Tamil actress Riyamikka commits suicide

ಶ್ರೀದೇವಿ ಕುಪ್ಪಂ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕಳೆದ ನಾಲ್ಕು ತಿಂಗಳಿನಿಂದ ವಾಸವಿದ್ದರು. ಮಂಗಳವಾರ ರಾತ್ರಿ ತಡವಾಗಿ ಮನೆಗೆ ಬಂದಳು. ತುಂಬಾ ದಣಿವಾಗಿದೆ ಎಂದು ತನ್ನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡವಳನ್ನು ಮತ್ತೆ ನಾನು ನೋಡಿದ್ದು ಶವವಾಗಿ ಎಂದು ಸೋದರ ಪ್ರಕಾಶ್​ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+