ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೇಣಿಗೆ ಶರಣಾದ ಕಾಲಿವುಡ್ಡಿನ ಉದಯೋನ್ಮುಖ ನಟಿ

|
Google Oneindia Kannada News

ಚೆನ್ನೈ, ನವೆಂಬರ್ 30: ತಮಿಳು ಚಿತ್ರರಂಗದ ಉದಯೋನ್ಮುಖ ನಟಿ ರಿಯಾಮಿಕಾ (26) ಅವರು ವಲಸರವಕ್ಕಮ್​ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಪೊಲೀಸ್ ಕೇಂದ್ರ ಕಚೇರಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ACP! ದೆಹಲಿಯ ಪೊಲೀಸ್ ಕೇಂದ್ರ ಕಚೇರಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ACP!

ಈರೋಡ್ ಮೂಲದ ರಿಯಾಮಿಕಾ ಅವರು ತಮ್ಮ ಸೋದರ(ಕಸಿನ್ ಬ್ರದರ್)ಪ್ರಕಾಶ್ ಎಂಬುವರ ಜತೆ ವಾಸವಾಗಿದ್ದರು. ರಿಯಾಮಿಕಾ ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಲ್ಲಿಕಾರ್ಜುನ ಬೆಟ್ಟದ ಬಳಿ ಪ್ರೇಮಿಗಳು ಆತ್ಮಹತ್ಯೆ, ಡೆತ್ ನೋಟ್ ನಲ್ಲಿ ಏನಿತ್ತು? ಮಲ್ಲಿಕಾರ್ಜುನ ಬೆಟ್ಟದ ಬಳಿ ಪ್ರೇಮಿಗಳು ಆತ್ಮಹತ್ಯೆ, ಡೆತ್ ನೋಟ್ ನಲ್ಲಿ ಏನಿತ್ತು?

ರಿಯಾಮಿಕಾ ತಮಿಳು ಚಿತ್ರರಂಗದ ಉದಯೋನ್ಮುಖ ನಟಿಯಾಗಿದ್ದರು. ಎಕ್ಸ್ ವಿಡಿಯೋಸ್, ಕುಮಾರನುಕು ಕೊಂಡಾಟ್ಟಮ್ ಮತ್ತು ಅಘೋರಿಯಿನ್ ಅಟ್ಟಮ್ ಮುಂತಾದ ಚಿತ್ರಗಳಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Tamil actress Riyamikka commits suicide

ಶ್ರೀದೇವಿ ಕುಪ್ಪಂ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕಳೆದ ನಾಲ್ಕು ತಿಂಗಳಿನಿಂದ ವಾಸವಿದ್ದರು. ಮಂಗಳವಾರ ರಾತ್ರಿ ತಡವಾಗಿ ಮನೆಗೆ ಬಂದಳು. ತುಂಬಾ ದಣಿವಾಗಿದೆ ಎಂದು ತನ್ನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡವಳನ್ನು ಮತ್ತೆ ನಾನು ನೋಡಿದ್ದು ಶವವಾಗಿ ಎಂದು ಸೋದರ ಪ್ರಕಾಶ್​ ತಿಳಿಸಿದ್ದಾರೆ.

English summary
Tamil actress Riyamikka(26) committed suicide by hanging herself at her residence in Valasaravakkam, A complaint has been filed with the Chennai police, who are investigating the case at present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X