ತಮಿಳುನಾಡು ಮುಖ್ಯಮಂತ್ರಿಯಿಂದ ನೇತ್ರದಾನ ಪ್ರಮಾಣ ಸ್ವೀಕಾರ
ಚೆನ್ನೈ, ಸೆಪ್ಟೆಂಬರ್ 07: ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಮರಣಾನಂತರ ನೇತ್ರದಾನ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ನೇತ್ರದಾನ ಮಾಡುವವರಿಗಾಗಿ ವೆಬ್ಸೈಟ್ ಒಂದನ್ನು ಕೂಡ ತೆರೆದಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದರು.
ನೇತ್ರದಾನದ ಬಗ್ಗೆ ಬಹಳಷ್ಟು ಜನರಿಗೆ ಮಾಹಿತಿ ಇಲ್ಲ. ಅದನ್ನು ಈ ಪೋರ್ಟಲ್ ನೀಡುತ್ತದೆ. ಜನರಲ್ಲಿ ಜಾಗೃತಿ ಮೂಡಿಸಿ ನೇತ್ರದಾನಕ್ಕೆ ಪ್ರಮಾಣ ಸ್ವೀಕರಿಸುವಂತೆ ಮಾಡುವಲ್ಲಿ ಇದು ಮಹತ್ವದ ಹೆಜ್ಜೆಯಾಗಿರುತ್ತದೆ. ನೇತ್ರದಾನಿಗಳ ಒಂದು ರಿಜಿಸ್ಟರ್ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ನೇತ್ರದಾನ ಮಾಡುವುದಾಗಿ ಪ್ರಮಾಣ ಸ್ವೀಕರಿಸಿದ್ದು, ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನೂ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರೆಟರಿ ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಭಾರತದಲ್ಲಿ 68 ಮಂದಿ ದೃಷ್ಟಿ ವಿಕಲಚೇತನರಿದ್ದಾರೆ. ಅದರಲ್ಲಿ ಬಹುತೇಕ ಬಂದಿ ಮಕ್ಕಳು ಹಾಗೂ ಸಣ್ಣ ವಯಸ್ಸಿನವರಾಗಿದ್ದಾರೆ. ಅಲ್ಲಿ ನೋಂದಣಿ ಮಾಡಿಕೊಂಡರೆ ವೆಬ್ಸೈಟ್ನಲ್ಲಿಯೇ ಸರ್ಟಿಫಿಕೇಟ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications