ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನ ಸಿಎಂ ಕಚೇರಿ ಸಿಬ್ಬಂದಿ ಕೊರೊನಾ ವೈರಸ್‌ನಿಂದ ಸಾವು

|
Google Oneindia Kannada News

ಚೆನ್ನೈ, ಜೂನ್ 17: ತಮಿಳುನಾಡಿನ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

Recommended Video

ಕಷ್ಟ ಪಟ್ಟು ಕಟ್ಟಿಸಿದ ಮನೆಗೆ ಕಾಲಿಡಲು ಸಾಧ್ಯವಾಗಲಿಲ್ಲ ಹುತಾತ್ಮ ಯೋಧ ಪಳನಿ | K Palani | Indian Soldier

ಜ್ವರ, ಶೀತ ಸೇರಿದಂತೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವ್ಯಕ್ತಿ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿತ್ತು. ಮೊದಲು ಒಮಂದೂರರ್ ಎಸ್ಟೇಟ್ ನಲ್ಲಿರುವ ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿತ್ತು. ನಂತರ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಒಂದೇ ದಿನ 10,974 ಕೇಸ್ ಪತ್ತೆ, ಒಟ್ಟು ಸಾವಿನ ಸಂಖ್ಯೆ 11903ಒಂದೇ ದಿನ 10,974 ಕೇಸ್ ಪತ್ತೆ, ಒಟ್ಟು ಸಾವಿನ ಸಂಖ್ಯೆ 11903

ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ಇತರೆ ಅಧಿಕಾರಿಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

Tamil Nadu CM Palaniswamis Office Staffer Succumbs To COVID-19

ಕೊರೊನಾ ವೈರಸ್‌ಗೆ ಬಲಿಯಾಗಿರುವ ವ್ಯಕ್ತಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಿರಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಳಿಕ ಅಲ್ಲಿಂದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮತ್ತೆ ಅಲ್ಲಿಂದ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆತರಲಾಗಿದ್ದು, ಈ ವೇಳೆ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
A 56-year-old staffer in the office of Tamil Nadu Chief Minister Edappadi K Palaniswami died of coronavirus on Tuesday night in Chennai, officials have confirmed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X