ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು
ಮಧುರೈ,ನವೆಂಬರ್ 14: ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಬಿದ್ದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಧುರೈನಲ್ಲಿ ಶನಿವಾರ ನಡೆದಿದೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮಧುರೈನಲ್ಲಿ ಹಳೆಯ ಕಟ್ಟಡವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿತ್ತು.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗೆ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ ಎಂದು ತಿಳಿಸಿದ್ದಾರೆ.

ಮೃತ ಅಗ್ನಿ ಶಾಮಕ ಸಿಬ್ಬಂದಿ ಕೆ.ಶಿವರಾಜನ್ ಮತ್ತು ಪಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಮೃತ ಸಿಬ್ಬಂದಿಯ ಸಂಬಂಧಿಕರೊಬ್ಬರಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಿಬ್ಬಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನಿಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ವೆಚ್ಚವಾಗಿ 3 ಲಕ್ಷ ರೂ. ನೀಡಿದ್ದಾರೆ.
-
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications