ಕೋರ್ಟ್ ಮೆಟ್ಟಿಲೇರಿದ್ದ ಟಿಸಿಎಸ್ ಗರ್ಭಿಣಿ ಉದ್ಯೋಗಿ ವಜಾ ರದ್ದು
ಚೆನ್ನೈ, ಜ. 21: ದೇಶದ ಅತಿದೊಡ್ಡ ಸಾಫ್ಟ್ವೇರ್ ರಫ್ತು ಕಂಪನಿ ಎಂಬ ಹೆಗ್ಗಳಿಕೆ ಪಡೆದಿರುವ ಟಿಸಿಎಸ್ ತನ್ನ ಹಲವು ಸಾವಿರ ಉದ್ಯೋಗಿಗಳಿಗೆ ನೀಡಿದ್ದ ಪಿಂಕ್ ಸ್ಲಿಪ್ ಈಗಾಗಲೇ ವಾಪಸ್ ಪಡೆದಿದೆ. ಇದರ ಬೆನ್ನಲ್ಲೇ ವಜಾ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದ ಗರ್ಭಿಣಿ ಉದ್ಯೋಗಿಯನ್ನೂ ವಾಪಸ್ ಪಡೆದಿದೆ.
ದೂರುದಾರ ಮಹಿಳೆಯ ವಜಾ ಆದೇಶ ಹಿಂಪಡೆದಿರುವುದಾಗಿ ಮದ್ರಾಸ್ ಹೈ ಕೋರ್ಟ್ಗೆ ಟಿಸಿಎಸ್ ಕಂಪನಿ ಹೇಳಿಕೆ ನೀಡಿದೆ. [ಕೆಲಸವನ್ನು ಪ್ರೀತಿಸಿ, ಕಂಪನಿಯನ್ನಲ್ಲ]

ಕಂಪನಿಯು ತನ್ನ ಉದ್ಯೋಗಿಯಾಗಿದ್ದ ಮಹಿಳೆಯೋರ್ವರನ್ನು ವಜಾಗೊಳಿಸಿ 2014ರ ಡಿಸೆಂಬರ್ 22ರಂದು ಆದೇಶ ನೀಡಿತ್ತು. ಇದನ್ನು ವಿರೋಧಿಸಿ ಮಹಿಳೆ ಚೆನ್ನೈ ಹೈ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. [ಟಿಸಿಎಸ್ ವಿರುದ್ಧ ಉದ್ಯೋಗಿಗಳ ದಂಗೆ]
ಟಿಸಿಎಸ್ ಕಂಪನಿಯು ತನ್ನನ್ನು ವಜಾಗೊಳಿಸುವ ಮೂಲಕ 1947ರ ಕೈಗಾರಿಕಾ ವಿವಾದಗಳ ಕಾಯಿದೆಯನ್ನು ಉಲ್ಲಂಘಿಸಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈ ಕೋರ್ಟ್ 2015ರ ಜ. 13ರಂದು ಕಂಪನಿಯ ವಜಾ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. [ಉದ್ಯೋಗಿಗಳಿಗೆ ಶೇ. 100 ಬೋನಸ್ ಘೋಷಿಸಿದ ಟಿಸಿಎಸ್]
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications