ಐಎಸ್ ಉಗ್ರರೊಂದಿಗೆ ಸಂಪರ್ಕ: ಚೆನ್ನೈನಲ್ಲಿ ವ್ಯಕ್ತಿಯೊಬ್ಬನ ಬಂಧನ

ಐಎಸ್ಐಎಸ್ ಉಗ್ರರ ಜತೆಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ಚೆನ್ನೈನಲ್ಲಿ ಉಗ್ರರ ಬಂಧನ. ರಾಜಸ್ಥಾನದಿಂದ ಬಂದಿದ್ದ ಎಟಿಎಸ್ ಅಧಿಕಾರಿಗಳ ಬಂಧನ.

ನವದೆಹಲಿ, ಜುಲೈ 4: ಉಗ್ರವಾದಿ ತಂಡಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಬಂದಿದ್ದ ಎಟಿಎಸ್ ಅಧಿಕಾರಿಗಳು, ಚೆನ್ನೈನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನ ಹೆಸರು ಜಮೀಲ್ ಅಹ್ಮದ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ, ಚೆನ್ನೈನ ಬರ್ಮಾ ಬಜಾರ್ ನಲ್ಲಿದ್ದ ಆತನ ಮನೆಯ ಮೇಲೆ ತಡರಾತ್ರಿ ದಾಳಿ ನಡೆಸಿರುವ ಎಟಿಎಸ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

The ATS had also traced an operative recently in Thiruvallur

ಆತ, ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್ಐಎಸ್) ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತನ ಚಲನವಲನಗಳ ಮೇಲೆ ಹಲವಾರು ದಿನಗಳಿಂದ ಕಣ್ಣಿಟ್ಟಿದ್ದ ಅಧಿಕಾರಿಗಳು, ಇತ್ತೀಚೆಗೆ ಆತ ತಿರುವಳ್ಳೂರ್ ನಲ್ಲಿ ಐಎಸ್ ಐಎಸ್ ಉಗ್ರರಿಗಾಗಿ ಚಂದಾ ಸಂಗ್ರಹಿಸುತ್ತಿದ್ದ.

ಹಾಗಾಗಿ, ಆತನನ್ನು ಬಂಧಿಸಲಾಗಿದ್ದು ಆತ ಸಂಪರ್ಕ ಹೊಂದಿರುವ ಇತರ ವ್ಯಕ್ತಿಗಳ ವಿವರಗಳನ್ನು ಕಲೆಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+