Breaking; ಚಿಕ್ಕಬಳ್ಳಾಪುರದಲ್ಲಿ ಚರ್ಚ್ ಮೇಲೆ ದಾಳಿ

ಚಿಕ್ಕಬಳ್ಳಾಪುರ, ಡಿಸೆಂಬರ್ 23; ಕರ್ನಾಟಕದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಚರ್ಚ್ ಮೇಲೆ ದಾಳಿ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಚರ್ಚ್ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ.

ಅಪರಿಚಿತರು ಕಲ್ಲು ತೂರಾಟ ನಡೆಸಿದ್ದರಿಂದ ಚರ್ಚ್‌ನ ಸೆಂಟ್ ಅಂಥೋನಿ ಪ್ರತಿಮೆಗೆ ಹಾನಿಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶ ನಡೆಯುತ್ತಿದೆ. ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ವಿಧೇಯಕ ಮಂಡನೆ ಮಾಡಲಾಗಿದ್ದು, ಆ ಕುರಿತು ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ.

Miscreants Attack Church in Chikkaballapur district; statue of St Anthony broken

ಚರ್ಚ್‌ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+