ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಬಳ್ಳಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಹಾಲಿ ಜಿ.ಪಂ ಸದಸ್ಯೆ

|
Google Oneindia Kannada News

ಚಿಕ್ಕಬಳ್ಳಾಪುರ, ಜುಲೈ 14: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಜಿಲ್ಲಾ ಪಂಚಾಯತಿ ಕ್ಷೇತ್ರದ ಹಾಲಿ ಸದಸ್ಯೆ ತನುಜಾ ರಘು ಪಾಸಾಗಿದ್ದಾರೆ.

Recommended Video

Constable Sunita Yadaw had to Quit for questioning Minister Son | Oneindia kannada

ಖಾಸಗಿ ಅಭ್ಯರ್ಥಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ಪರೀಕ್ಷೆ ಎದುರಿಸಿದ್ದ ತನುಜಾ ರಘು, 600 ಅಂಕಗಳಿಗೆ 368 ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ. ತನುಜಾ ರಘು ಅವರು 2004 ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತೀರ್ಣರಾಗಿದ್ದರು.

ಚಿಕ್ಕಬಳ್ಳಾಪುರ: ಪೌರಕಾರ್ಮಿಕರಿಗೆ ಉಚಿತ ನಿವೇಶನ ವಿತರಿಸಿದ ಸಚಿವ ಕೆ.ಸುಧಾಕರ್ಚಿಕ್ಕಬಳ್ಳಾಪುರ: ಪೌರಕಾರ್ಮಿಕರಿಗೆ ಉಚಿತ ನಿವೇಶನ ವಿತರಿಸಿದ ಸಚಿವ ಕೆ.ಸುಧಾಕರ್

Zilla Panchayat Woman Member Who Passed The Secondary PUC Exam

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ರಾಜಕಾರಣ ಹಾಗೂ ಜನಸಾಮಾನ್ಯರ ಸೇವೆಯ ಜೊತೆ ಜೊತೆಗೆ ತಮ್ಮ ವೈಯುಕ್ತಿಕ ಬದುಕಿಗೆ ವಿದ್ಯಾಭ್ಯಾಸವನ್ನು ಮುಂದುವರೆಸಿ, ದ್ವೀತಿಯ ಪಿಯುಸಿ ಪರೀಕ್ಷೆ ಪಾಸಾದ ಹಾಲಿ ಜಿಲ್ಲಾ ಪಂಚಾಯತಿ ಸದಸ್ಯೆಗೆ ಹಲವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

English summary
Tanuja Raghu, a defending member of the Chimangala Zilla Panchayat constituency in Chikkaballapur district, has passed the results of the second PUC examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X