ಚಿಕ್ಕಮಗಳೂರು; ಮರಕ್ಕೆ ಟೊಯೊಟ ಡಿಕ್ಕಿ ಹೊಡೆದು ಮೂವರು ಸಾವು

ಚಿಕ್ಕಮಗಳೂರು, ಜುಲೈ 12: ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾವೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗಿನ ಜಾವ ಚಿಕ್ಕಮಗಳೂರು ತಾಲ್ಲೂಕಿನ ಉದ್ದೇಬೋರನಹಳ್ಳಿ ಬಳಿ ನಡೆದಿದೆ.

ಮಹೇಶ್, ನಾಗರಾಜ್, ಸುರೇಶ ಅಪಘಾತದಲ್ಲಿ ಮೃತಪಟ್ಟವರು. ಗಾಯಾಳುಗಳನ್ನು ಚಿಕ್ಕಮಗಳೂರು ಜಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿಯವರು ಎಂದು ತಿಳಿದುಬಂದಿದೆ.

3 died in accident near chikkamagaluru

ನಿನ್ನೆ ಧರ್ಮಸ್ಥಳಕ್ಕೆ ಬಂದಿದ್ದ ಈ ಆರು ಮಂದಿ ಮಂಜುನಾಥ ದರ್ಶನ ಪಡೆದು ಮರಳಿ ಬಳ್ಳಾರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡೂರು ತಾಲ್ಲೂಕಿನ ಸಖರಾಯ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+