ಚಿಕ್ಕಮಗಳೂರಿಗೆ ಬಂದ 340 ಕೆ.ಜಿ. ತೂಕದ ಬೃಹತ್ ಸಮುದ್ರ ಮೀನು, ಖರೀದಿಗೆ ಮುಗಿಬಿದ್ದ ಜನ
ಚಿಕ್ಕಮಗಳೂರು, ಆಗಸ್ಟ್, 20: ಮಂಗಳೂರಿನಿಂದ ಚಿಕ್ಕಮಗಳೂರಿಗೆ 340 ಕೆ.ಜಿ ತೂಕದ ಬೃಹತ್ ಗಾತ್ರದ ಸಮುದ್ರ ಮೀನು ಬಂದಿದ್ದು, ಇದನ್ನು ನೋಡಿದ ಗ್ರಾಹಕರು ಅಚ್ಚರಿಗೊಂಡಿದ್ದಾರೆ.
ಚಿಕ್ಕಮಗಳೂರು ನಗರದ ಖಾಸಗಿ ಮೀನು ಅಂಗಡಿಗೆ ಅಂಬೂರು ಫಿಶ್ ಬಂದಿದೆದ್ದು, ಅಂಬೂರು ಸಮುದ್ರ ಮೀನು ಖರೀದಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಈ 340 ಕೆ.ಜಿ. ತೂಕದ ಭಾರೀ ಗಾತ್ರದ ಮೀನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಇನ್ನು 1 ಕೆ.ಜಿ. ಮೀನಿಗೆ 1000 ಕೊಡುತ್ತೇವೆ ಅಂದರೂ ಅಂಬೂರು ಮೀನು ಸಿಗುವುದಿಲ್ಲ. ಸದ್ಯ ಅಂಬೂರು ಮೀನು ಕಾಫಿನಾಡಿಗೆ ಬಂದಿದ್ದು, ಖರೀದಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ.

ನಗರದ ಉಪ್ಪಳ್ಳಿ ಬಡಾವಣೆಯಲ್ಲಿರುವ ಖಾಸಗಿ ಮೀನಿನ ಅಂಗಡಿ ಈ ಅಂಬೂರ್ ಮೀನು ಬಂದಿದ್ದು, ಇದನ್ನು ನೋಡಲು ಅಂಗಡಿ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಇನ್ನು ಸೌದಿ ಅರೇಬಿಯಾದಲ್ಲಿ ಈ ಮೀನಿಗೆ ಹೆಚ್ಚು ಬೇಡಿಕೆ ಇದ್ದು, ಈ ಬೃಹತ್ ಗಾತ್ರದ ಅಂಬೂರು ಮೀನನ್ನು ಮೊದಲ ಬಾರಿಗೆ ಖಾಸಗಿ ಅಂಗಡಿ ಮಾಲೀಕರು ತರಿಸಿದ್ದಾರೆ. ಇನ್ನು ಗ್ರಾಹಕರ ಉತ್ಸಾಹ ನೋಡಿ ಮೀನಿನ ದರವನ್ನು ಅಂಗಡಿ ಮಾಲೀಕರು ಹೆಚ್ಚಿಸಿದ್ದಾರೆ. ದರ ಹೆಚ್ಚಿದರೂ ಕೂಡ ಈ ಮೀನಿನ ಖರೀದಿಗಾಗಿ ಗ್ರಾಹಕರು ಮುಗಿಬಿದ್ದಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications