ಶೃಂಗೇರಿಯಲ್ಲಿ ನಟಿ ರಚಿತಾ ರಾಮ್; ದೇವೇಗೌಡರ ಕುಟುಂಬದ ಯಾಗಕ್ಕೆ ಬಂದ್ರಾ?
ಚಿಕ್ಕಮಗಳೂರು, ಜನವರಿ 21: ನಟಿ ರಚಿತಾ ರಾಮ್ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಅಚಾನಕ್ಕಾಗಿ ಭೇಟಿ ಕೊಟ್ಟ ರಚಿತಾ ನೋಡಿ ಅಭಿಮಾನಿಗಳು ಖುಷಿಯಾಗಿದ್ದು, ಅವರು ದೇವಸ್ಥಾನಕ್ಕೆ ಬರುತ್ತಿದ್ದಾಗಲೇ, ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು.
ಇಂದು ಶೃಂಗೇರಿಯಲ್ಲಿ ದೇವೇಗೌಡರ ಇಡೀ ಕುಟುಂಬ ಸಹಸ್ರ ಚಂಡಿಕಾ ಯಾಗದ ಪೂರ್ಣಾಹುತಿಯಲ್ಲಿ ಭಾಗಿಯಾಗಿದೆ. ರಾಜಕೀಯ ಪಕ್ಷದ ಬಲವರ್ಧನೆ, ರಾಜಕೀಯ ಭವಿಷ್ಯ, ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಶಕ್ತಿ ದೇವತೆ ಶೃಂಗೇರಿ ಶಾರದೆಯ ಮೊರೆ ಹೋಗಿರುವ ಎಚ್ ಡಿ ದೇವೇಗೌಡರ ಕುಟುಂಬದವರು ಇಂದು ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದುಕೊಂಡರು.

ವಿಶೇಷ ಹೋಮ ಮಾಡಿಸುವ ಸಲುವಾಗಿ ಎಚ್.ಡಿ.ದೇವೇಗೌಡರು ಕಳೆದ ಗುರುವಾರದಿಂದಲೇ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಸಹಸ್ರ ಚಂಡಿಕಾ ಯಾಗದ ಪೂರ್ಣಾಹುತಿಯಿದ್ದು, ದೇವಾಲಯದ ಯಾಗ ಮಂಟಪದಲ್ಲಿ ನಡೆಯುತ್ತಿರುವ ಯಾಗದಲ್ಲಿ ದೇವೇಗೌಡರು ಹಾಗೂ ಅವರ ಪತ್ನಿ ಚನ್ನಮ್ಮ ಇದ್ದರು. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಕುಟುಂಬ ಆಗಮಿಸಿದೆ. ಯಾಗಮಂಟಪದಲ್ಲಿ ಪೂರ್ಣಾಹುತಿ ನಡೆಯುತ್ತಿದ್ದು, 110ಕ್ಕೂ ಅಧಿಕ ಋತ್ವಿಜರು 8 ಯಜ್ಞ ಕುಂಡದಲ್ಲಿ ಹೋಮ ನಡೆಸುತ್ತಿದ್ದಾರೆ.

ನಟಿ ರಚಿತಾ ಅವರೂ ಅಚಾನಕ್ಕೆಂಬಂತೆ ಶೃಂಗೇರಿಗೆ ಬಂದಿದ್ದು, ದೇವೇಗೌಡರ ಪೂಜೆಗೆ ಬಂದಿರುವರೇ ಎಂಬ ಪ್ರಶ್ನೆ ಮೂಡಿತ್ತು. ಅವರು ನೇರ ದೇವಸ್ಥಾನದಲ್ಲಿ ದರ್ಶನ ಪಡೆದು, ಹೊರನಾಡು ಅನ್ನಪೂರ್ಣೆಯ ದರ್ಶನಕ್ಕೆ ತೆರಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications