ಚಿಕ್ಕಮಗಳೂರು; ಬಿಜೆಪಿ ಎಂಎಲ್ಸಿ, ಅವರ ಪತ್ನಿಗೂ ಸೋಂಕು

ಚಿಕ್ಕಮಗಳೂರು, ಜುಲೈ 6: ಚಿಕ್ಕಮಗಳೂರು ಜಿಲ್ಲೆಯ, ಬಿಜೆಪಿ ವಿಧಾನ ಪರಿಷತ್ ಸದಸ್ಯರು ಹಾಗೂ ಅವರ ಪತ್ನಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ.

Recommended Video

      ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳ ಸಾವು | Dakshina Kannada | Oneindia Kannada

      ಈ ವಿಷಯವನ್ನು ಅವರೇ ತಮ್ಮ ಫೇಸ್ ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ. "ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿಯು ನಿನ್ನೆ ಸಂಜೆ ಬಂದಿದ್ದು, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈಗಾಗಲೇ ನಾವು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇವೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ನಾವು ಗುಣಮುಖರಾಗಿ ಬರುತ್ತೇವೆ. ಈ ವಿಷಯ ತಿಳಿದು ಎಲ್ಲರೂ ನನ್ನನ್ನು ಸಂಪರ್ಕ ಮಾಡಲು ಪ್ರಯತ್ನಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದ ಹಾರೈಕೆಗೆ ಆಭಾರಿಯಾಗಿದ್ದೇನೆ. ನಾನು ನನ್ನ ಕುಟುಂಬ ಸದಾ ನಿಮಗೆಲ್ಲ ಚಿರಋಣಿ" ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

      Chikkamagaluru BJP MLC And His Wife Tested Coronavirus Positive

      ಎಂಎಲ್ಸಿ, ಬೆಂಗಳೂರಿಗೆ ಹೋಗಿ ಬಂದಿದ್ದರು. ಆ ಮೂಲಕ ಅವರಿಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ನಿನ್ನೆಯೇ ಅವರು ಹಾಗೂ ಅವರ ಪತ್ನಿ ಚಿಕ್ಕಮಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+