Breaking news: ದತ್ತಪೀಠದಲ್ಲಿ ಮಾಂಸಹಾರ ಸೇವನೆ ವಿಡಿಯೋ ವೈರಲ್
ಚಿಕ್ಕಮಗಳೂರು, ಮೇ 16 : ಇಲ್ಲಿನ ದತ್ತಪೀಠದಲ್ಲಿ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ನಡೆದಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗುತ್ತಿದೆ.
ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸಹಾರ ಸೇವನೆಯು ನಡೆಯುತ್ತಿದೆ ಎನ್ನಲಾಗಿದೆ.

ಹೋಮ ಹವನ ನಡೆಯುವ ಸ್ಥಳದಲ್ಲಿ ಮಾಂಸದೂಟ ನಡೆಯುತ್ತಿದ್ದು, ದತ್ತಪೀಠದಲ್ಲಿ ಗೋರಿ ಪೂಜೆ ಮಾಡಿರುವ ಆರೋಪ ಇದೆ. ಇದಕ್ಕೆ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಬಿರಿಯಾನಿ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠ ವಿವಾದಿತ ಸ್ಥಳವಾಗಿದೆ.
Recommended Video
T20 Worldcup ತಂಡಕ್ಕೆ Virat ಹಾಗು Rohit ಬೇಕೇ ಬೇಕು | Oneindia Kannada
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications