ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ದಿನೇಶ್ ಗುಂಡೂರಾವ್ ಭೇಟಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 17: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಚಿಕ್ಕಮಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು.

 ಬಿಟ್ಟುಬಂದ ಪ್ರಾಣಿಗಳಿಗೆ ಊಟ ಹಾಕಲು ಗಂಟೆಗಟ್ಟಲೆ ನಡೆದರು ಬಿಟ್ಟುಬಂದ ಪ್ರಾಣಿಗಳಿಗೆ ಊಟ ಹಾಕಲು ಗಂಟೆಗಟ್ಟಲೆ ನಡೆದರು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮಳೆಯಿಂದ ಹಾನಿಗೊಳಗಾದ ಜಾಗಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರ ಜೊತೆ ಮಾಜಿ ಸಚಿವೆ ಮೋಟಮ್ಮ, ಬಿ.ಎಲ್. ಶಂಕರ್ ಅವರು ಕೂಡ ಇದ್ದರು.

Dinesh Gundurao Visits Chikkamagaluru Flood Affected Areas

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ಇದೇ ಸಮಯದಲ್ಲಿ ಪರಿಹಾರ ಕೇಂದ್ರಗಳಿಗೂ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಗುಂಡೂರಾವ್ ಅವರ ಬಳಿ ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು. ಈಚೆಗಷ್ಟೆ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನೆರವಿಗಾಗಿ ಕೆಪಿಸಿಸಿಯಿಂದ ಎರಡು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದರು.

English summary
KPCC chairman Dinesh gundu roa visited chikkamagaluru flood affected areas today, He also visited relief centres and listened the problems of people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X