ಕಡೂರಿನಲ್ಲಿ ವಿದ್ಯುತ್ ತಂತಿ ತುಳಿದು ಆನೆ ಸಾವು

ಚಿಕ್ಕಮಗಳೂರು, ಡಿಸೆಂಬರ್ 3: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ತಂತಿ‌ ತುಳಿದು ಸಾವನ್ನಪ್ಪಿರುವ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕಡೂರು ತಾಲೂಕಿನ ಸಿದ್ದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 60 ವರ್ಷದ ಗಂಡಾನೆ ಸಾವನ್ನಪ್ಪಿದೆ. ಕಡೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜೋಳದ ಜಮೀನಿಗೆ ವಿದ್ಯುತ್ ತಂತಿಯನ್ನು ಅಳವಡಿಸಲಾಗಿತ್ತು. ಇಂದು ನಾಡಿಗೆ ಬಂದಿದ್ದ ಆನೆ ಈ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸಾವನ್ನಪ್ಪಿದೆ.

Elephant Died By Electric Shock In Kaduru

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+