ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಷ್ಟೋ ವರ್ಷದ ನಂತರ ಧುಮ್ಮಿಕ್ಕಿದ ಹೊನ್ನಮ್ಮನ ಹಳ್ಳ ಫಾಲ್ಸ್; ಪ್ರವಾಸಿಗರಿಗೆ ಸೂಚನೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 7: ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದಿದೆ. ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ, ಬಾಬಾಬುಡನ್ ಗಿರಿ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಎಲ್ಲೆಲ್ಲೂ ಮಂಜಿನ ವಾತಾವರಣ ನಿರ್ಮಾಣವಾಗಿದೆ.

ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ, ಎರಡು ದಿನ ರೆಡ್ ಅಲರ್ಟ್ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ, ಎರಡು ದಿನ ರೆಡ್ ಅಲರ್ಟ್

ಸಮೀಪದಲ್ಲಿರುವ ಹೊನ್ನಮ್ಮನಹಳ್ಳ ಫಾಲ್ಸ್ ನಲ್ಲೂ ನೀರು ಹೆಚ್ಚಾಗಿ ಉಕ್ಕಿ ಹರಿಯುತ್ತಿದೆ. ನೀರಿನ ಮಟ್ಟ ಏರಿಕೆ ಕಂಡು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.

Honnammana Halla Falls Filled After Many Years

ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಫಾಲ್ಸ್ ಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಮಳೆ ಬಂದಾಗಲೂ ಹೊನ್ನಮ್ಮನ ಹಳ್ಳ ಫಾಲ್ಸ್ ಉಕ್ಕಿ ಹರಿದ ಉದಾಹರಣೆಯಿಲ್ಲ. ಆದರೆ ಈ ಬಾರಿ ಧುಮ್ಮಿಕ್ಕಿ ಹರಿಯುತ್ತಿರುವುದು ಭಾರೀ ಮಳೆಯನ್ನು ಸೂಚಿಸುತ್ತಿದೆ. ಅನೇಕ ವರ್ಷಗಳ ನಂತರ ಹೊನ್ನಮ್ಮನ ಹಳ್ಳ‌ಫಾಲ್ಸ್ ಉಕ್ಕಿ ಹರಿದಿದೆ.

English summary
Heavy rain is reported in bababudangiri and mullayanagiri. The water is also overflowing in the nearby Honnammanahalla Falls. The water level is rising and the exceeds the danger level.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X