ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಶ್ಚಿಮ ಘಟ್ಟದಲ್ಲಿ ಮಳೆ; ತುಂಬಿ ಹರಿದಿವೆ ತುಂಗಾ-ಭದ್ರಾ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಪಶ್ಚಿಮ ಘಟ್ಟದಲ್ಲಿ ಮಳೆ; ತುಂಬಿ ಹರಿದಿವೆ ತುಂಗಾ-ಭದ್ರಾ

ಚಿಕ್ಕಮಗಳೂರು, ಜುಲೈ 2: ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು, ಅಲ್ಲಿನ ನದಿ ತೊರೆಗಳು ತುಂಬಿ ಹರಿಯುತ್ತಿವೆ.

 ಶಿವಮೊಗ್ಗ : ತುಂಗಾ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಶಿವಮೊಗ್ಗ : ತುಂಗಾ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮೂರು ದಿನಗಳಿಂದ ನದಿಗಳು ತುಂಬಿ ಹರಿಯುತ್ತಿವೆ. ತುಂಗಾ ಭದ್ರಾ ನದಿಗಳ ಒಳ ಹರಿವು ಹೆಚ್ಚಾಗಿದ್ದು, ಮೈದುಂಬಿ ಹರಿಯುತ್ತಿವೆ.

huge increase in the flow of tunga bhadra river

ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹೆಬ್ಬಾಳೆ ಸೇತುವೆ ಮುಳುಗಡೆಗೆ ಇನ್ನು ಕೇವಲ ನಾಲ್ಕು ಅಡಿಗಳಷ್ಟೆ ಬಾಕಿ ಇದೆ.

English summary
Because of rain in western ghats since two days, There is also a huge increase in the flow of Tunga Bhadra rivers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X