ಚಿಕ್ಕಮಗಳೂರು ಜಿಲ್ಲೆಯಲ್ಲಿ 207 ಮಂದಿಗೆ ಕೊರೊನಾ ಪಾಸಿಟಿವ್

ಚಿಕ್ಕಮಗಳೂರು, ಆಗಸ್ಟ್ 30: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 207 ಜನರಿಗೆ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3951ಕ್ಕೆ ಏರಿಕೆಯಾಗಿದೆ.

Recommended Video

      ಇಡೀ ಪ್ರಪಂಚದಲ್ಲೇ ಇಷ್ಟು ಪ್ರಕರಣಗಳು ಯಾವ ದೇಶದಲ್ಲೂ ಪತ್ತೆಯಾಗಿಲ್ಲ | Oneindia Kannada

      ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು 67, ಕಡೂರು 69, ತರೀಕೆರೆ 35, ಮೂಡಿಗೆರೆ 32, ಕೊಪ್ಪ 3, ಎನ್.ಆರ್.ಪುರದಲ್ಲಿ 1 ಪ್ರಕರಣ ದೃಢಪಟ್ಟಿವೆ.

      New 207 Coronavirus Infection Cases Reported In Chikkamagaluru District

      ಕೊರೊನಾ ಸೋಂಕಿನಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 118 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1164 ಸಕ್ರಿಯ ಪ್ರಕರಣಗಳಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಲ್ಲಿವರೆಗೂ 70 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+