ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್‌ 05: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಎರಡು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಇಂದು ಸಂಜೆ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿದೆ.

Recommended Video

Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಪರಿಣಾಮ ಭಾರೀ ಪ್ರಮಾಣದ ಮಣ್ಣಿನೊಂದಿಗೆ ಬೃಹತ್ ಬಂಡೆಗಳು ರಸ್ತೆಯಲ್ಲಿ ಬಿದ್ದಿವೆ. ಗುಡ್ಡ ಕುಸಿಯುತ್ತಿದ್ದಂತೆ ಕೊಟ್ಟಿಗೆ ಹಾರದಲ್ಲಿ ಪೊಲೀಸರು ವಾಹನಗಳನ್ನು ಘಾಟ್ ಪ್ರವೇಶಿಸದಂತೆ ತಡೆದು ನಿಲ್ಲಿಸುತ್ತಿದ್ದಾರೆ.

Rain Continues In Chikkamagaluru And Landslide In Charmadi Ghat

 ಚಿಕ್ಕಮಗಳೂರಿನ ಎರಡು ತಾಲೂಕಿನಲ್ಲಿ ಮುಂದಿನ 48 ಗಂಟೆ ರೆಡ್ ಅಲರ್ಟ್ ಚಿಕ್ಕಮಗಳೂರಿನ ಎರಡು ತಾಲೂಕಿನಲ್ಲಿ ಮುಂದಿನ 48 ಗಂಟೆ ರೆಡ್ ಅಲರ್ಟ್

ಜೊತೆಗೆ ಮಳೆಯಿಂದಾಗಿ 6 ಎಕರೆ ಬಾಳೆ ತೋಟ ಸಂಪೂರ್ಣ ನಾಶವಾಗಿರುವ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಕೆಂಬತ್ ಮಕ್ಕಿಯಲ್ಲಿ ರಾಜಣ್ಣ ಎಂಬುವವರಿಗೆ ಸೇರಿದ 9 ಸಾವಿರ ಬಾಳೆ ಗಿಡಗಳು ಬಿರುಗಾಳಿ ಸಹಿತ ಮಳೆಗೆ ನಾಶವಾಗಿವೆ.

English summary
Rain continues in chikkamagaluru district and villupuram mangaluru highway closed as landslide happened in charmadi ghat
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X