ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಕ್ತ ಚೆಲ್ಲಿಯಾದರೂ ದತ್ತಪೀಠವನ್ನು ಹಿಂದೂಗಳದ್ದಾಗಿಸಿಕೊಳ್ಳುತ್ತೇವೆ:ಪ್ರಮೋದ್ ಮುತಾಲಿಕ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್.28: ಶ್ರೀರಾಮಸೇನೆ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಬೃಹತ್ ಶೋಭಾಯಾತ್ರೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚಾಲನೆ ನೀಡಿದರು.

ಶೋಭಯಾತ್ರೆ ನಗರದ ಬಸವನಹಳ್ಳಿ ರಸ್ತೆಯಲ್ಲಿರುವ ಶಂಕರಮಠದಿಂದ ಆರಂಭವಾಗಿದ್ದು, ಚಿಕ್ಕಮಗಳೂರು, ಮಂಗಳೂರು, ಉಡುಪಿ, ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ದತ್ತಮಾಲಾಧಾರಿಗಳು ಭಾಗಿಯಾಗಲಿದ್ದಾರೆ.

ಚಿಂತಕರ ಮೇಲೆ ಸ್ವಯಂಪ್ರೇರಿತ ಕೇಸ್ ದಾಖಲಿಸಿ: ಮುತಾಲಿಕ್ ಆಗ್ರಹಚಿಂತಕರ ಮೇಲೆ ಸ್ವಯಂಪ್ರೇರಿತ ಕೇಸ್ ದಾಖಲಿಸಿ: ಮುತಾಲಿಕ್ ಆಗ್ರಹ

ನಗರದ ಬಸವನಹಳ್ಳಿ ರಸ್ತೆ, ಎಂ.ಜಿ.ರಸ್ತೆ, ಮೂಲಕ ಬೋಳರಾಮೇಶ್ವರದವರೆಗೆ ಶೋಭಾಯಾತ್ರೆ ನಡೆಯಲಿದ್ದು, ನಾಗಸಾಧುಗಳು ಸೇರಿದಂತೆ ಸಾವಿರಾರು ಮಂದಿ ಭಾಗಿಯಾಗಲಿದ್ದು,
ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ನಡೆಯುತ್ತಿರುವ ಶೋಭಾಯಾತ್ರೆ ನಡೆಯುತ್ತಿದೆ.

Shobhayatra 2018 in Chikmagalur has begun today

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ರಕ್ತವನ್ನು ಚೆಲ್ಲಿಯಾದರೂ ದತ್ತಪೀಠವನ್ನು ಹಿಂದುಗಳದ್ದಾಗಿಸಿಕೊಳ್ಳುತ್ತೇವೆ. ಕಾಂಗ್ರೆಸ್ ಹಾಗೂ ಬುದ್ಧಿಜೀವಿಗಳಿಗೆ ದತ್ತಪೀಠ ವಿವಾದವನ್ನು ಸದಾ ಜೀವಂತ ಇಡಬೇಕಿದೆ.

 ವಾಘ್ಮೋರೆ ನಮ್ಮ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ: ಮುತಾಲಿಕ್ ವಾಘ್ಮೋರೆ ನಮ್ಮ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ: ಮುತಾಲಿಕ್

ದೇವೇಗೌಡರು ಹುಬ್ಬಳ್ಳಿ ಈದ್ಗಾ ವಿವಾದ ಬಗೆಹರಿಸಿದಂತೆ ಸಿ.ಎಂ ಕುಮಾರಸ್ವಾಮಿ ದತ್ತಪೀಠ ವಿವಾದವನ್ನು ಬಗೆಹರಿಸಿ ಹಿಂದುಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

English summary
Shobhayatra 2018 in Chikmagalur has begun today from Shankara math on Basavanahalli Road. Pramod Muthalik, head of Sri Ram Sena launched the Shobhayatra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X