ಅರಸೀಕರೆ-ಮೈಸೂರು ಎಕ್ಸ್ಪ್ರೆಸ್ ರೈಲು; ವೇಳಾಪಟ್ಟಿ
ಚಿಕ್ಕಮಗಳೂರು, ಏಪ್ರಿಲ್ 06; ನೈಋತ್ಯ ರೈಲ್ವೆ ಅರಸೀಕೆರೆ- ಮೈಸೂರು-ಅರಸೀಕರೆ ನಡುವೆ ಕಾಯ್ದಿರಿಸದ ಸಾಮಾನ್ಯ ದರದ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಓಡಿಸಲಿದೆ. ಏಪ್ರಿಲ್ 10ರಿಂದ ಈ ರೈಲು ಸಂಚಾರ ನಡೆಸಲಿದೆ.
ಪತ್ರಿಕಾ ಪ್ರಕಟಣೆಯಲ್ಲಿ ನೈಋತ್ಯ ರೈಲ್ವೆ ಕಾಯ್ದಿರಿಸದ ಸಾಮಾನ್ಯ ದರದ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರದ ಬಗ್ಗೆ ಮಾಹಿತಿ ಕೊಟ್ಟಿದೆ. ಅರಸೀಕೆರೆ-ಮೈಸೂರು-ಅರಸೀಕೆರೆ ನಡುವೆ ಪ್ರತಿದಿನ ಈ ರೈಲು ಓಡಲಿದೆ.
ರೈಲು ಸಂಖ್ಯೆ 06213/06214 ಅರಸೀಕೆರೆ-ಮೈಸೂರು-ಅಸೀಕೆರೆ ನಡುವೆ ಸಂಚಾರ ನಡೆಸಲಿದೆ. ಈ ರೈಲು 12 ಬೋಗಿಯನ್ನು ಹೊಂದಿದ್ದು, ಪ್ರತಿನಿತ್ಯ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ.

ರೈಲು ನಂಬರ್ 06213 ಅರಸೀಕೆರೆ-ಮೈಸೂರು ನಡುವೆ ಪ್ರತಿದಿನ ಸಂಚಾರ ನಡೆಸಲಿದೆ. ಅರಸೀಕರೆಯಿಂದ 5 ಗಂಟೆಗೆ ಹೊರಡುವ ರೈಲು 9.25ಕ್ಕೆ ಮೈಸೂರು ನಗರವನ್ನು ತಲುಪಲಿದೆ. ಏಪ್ರಿಲ್ 10ರಿಂದ ಮುಂದಿನ ಆದೇಶದ ತನಕ ಈ ರೈಲು ಓಡಲಿದೆ.
ಮೈಸೂರು-ಅರಸೀಕೆರೆ ನಡುವೆ 06214 ಸಂಖ್ಯೆಯ ರೈಲು ಸಂಚಾರ ನಡೆಸಲಿದೆ. ಪ್ರತಿದಿನ 18.20ಕ್ಕೆ ಮೈಸೂರಿನಿಂದ ಹೊರಡುವ ರೈಲು ಅರಸೀಕೆರೆಯನ್ನು 22:25ಕ್ಕೆ ತಲುಪಲಿದೆ. ಏಪ್ರಿಲ್ 11 ರಿಂದ ಮುಂದಿನ ಆದೇಶದ ತನಕ ಈ ರೈಲು ಸಂಚಾರ ನಡೆಸಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications