ನರ್ಸ್ ವೇಶದಲ್ಲಿ ಬಂದು ಮಗು ಕದ್ದೊಯ್ದ ಮಹಿಳೆ
ಚಿಕ್ಕಮಗಳೂರು, ಡಿಸೆಂಬರ್ 05: ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಾಲ್ಕು ದಿನದ ಮಗು ಕಳುವಾಗಿದೆ. ನರ್ಸ್ ವೇಶದಲ್ಲಿ ಒಬ್ಬ ಮಹಿಳೆ ಬಂದು ಕದ್ದೊಯ್ದಿದ್ದಾಳೆ.
ನರ್ಸ್ ಎಂದು ಸುಳ್ಳು ಹೇಳಿ ಆಸ್ಸಾಂ ಮೂಲದ ಅಂಜಲಿ-ಸುನೀಲ್ ದಂಪತಿಗೆ ಯಾಮಾರಿಸಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ.
ಹೊಸ ವರ್ಷ ಆರಂಭದ ಜನವರಿ 1 ರಂದು ಮಗು ಜನಿಸಿತ್ತು. ನಾಲ್ಕು ದಿನದ ಹಸುಗೂಸನ್ನು ಕಳೆದುಕೊಂಡಿರುವ ಹೆತ್ತಮ್ಮ ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ರುವ ಸಿಸಿಟಿವಿ ಕ್ಯಾಮೆರಾಗಳು ಕೆಟ್ಟುಹೋಗಿವೆ.

ಇಂತಹ ಘಟನೆಗಳು ಇತ್ತೀಚಿಗೆ ಆಸ್ಪತ್ರೆಯಲ್ಲಿ ಸಾಮಾನ್ಯವಾಗಿವೆ. ಈ ಘಟನೆಗಳಿಗೆ ಯಾರು ಜವಾಬ್ದಾರಿಯನ್ನು ಹೊರುತ್ತಾರೆ. ಜಿಲ್ಲಾ ಕೇಂದ್ರಗಳಲ್ಲಿರುವ ಆಸ್ಪತ್ರೆಗೆ ಸರಿಯಾದ ಭದ್ರತೆ ಇಲ್ಲ ಎಂದರೆ ಏನರ್ಥ. ಕನಿಷ್ಟ ಪಕ್ಷ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದ ಸ್ಥಿತಿ ಯಲ್ಲಿರುವುದು ದುರದುಷ್ಟಕರ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications