ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಗುಂಪಾಗಿ ಗೋಚರಿಸಿದ ಆನೆಗಳು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

Bhadra forest: ಗುಂಪು ಗುಂಪಾಗಿ ಬಂದ ಆನೆಗಳ ನೋಡಿ ಪ್ರವಾಸಿಗರು ಫುಲ್ ಖುಷ್ | Oneindia Kannada

ಚಿಕ್ಕಮಗಳೂರು, ಡಿಸೆಂಬರ್ 24: ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋದ ಪ್ರವಾಸಿಗರಿಗೆ ಹತ್ತಕ್ಕೂ ಹೆಚ್ಚು ಆನೆಗಳು ಗುಂಪಾಗಿ ಗೋಚರಿಸಿವೆ. ಹತ್ತಕ್ಕೂ ಹೆಚ್ಚಿರುವ ಗಜಪಡೆಯ ಗಾಂಭೀರ್ಯವನ್ನು ಕಂಡು ಪ್ರವಾಸಿಗರು ಇದೀಗ ಫುಲ್ ಖುಷ್ ಆಗಿದ್ದಾರೆ.

ಇನ್ನು ಗಜಪಡೆಯ ಗುಂಪನ್ನು ಹವ್ಯಾಸಿ ಛಾಯಾಗ್ರಾಹಕ ಶಿವಕುಮಾರ್ ಕ್ಯಾಮಾರಾದಲ್ಲಿ ಸೆರೆಹಿಡಿದಿದ್ದು, ಭದ್ರಾ ಆಭಯಾರಣ್ಯ ವ್ಯಾಪ್ತಿಯಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂದಿದೆ.

ನೆಟ್ಟಣ, ಬಿಳಿನೆಲೆ ಜನರಿಗೆ ಯಾವಾಗಲೂ ಆನೆ ಬಂದೀತೋ ಎಂಬುದೇ ಆತಂಕನೆಟ್ಟಣ, ಬಿಳಿನೆಲೆ ಜನರಿಗೆ ಯಾವಾಗಲೂ ಆನೆ ಬಂದೀತೋ ಎಂಬುದೇ ಆತಂಕ

ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ವತಿಯಿಂದ ಸಫಾರಿ ಆಯೋಜನೆ ಮಾಡಲಾಗಿದ್ದು‌, ಸಫಾರಿ ಪ್ರಿಯರಿಗೆ ಈ ಆನೆಗಳು ಗೋಚರಿಸಿದ್ದು ಮತ್ತಷ್ಟು ಸಂತಸ ತಂದಿದೆ. ಆನೆಗಳ ಜೊತೆ ಜೊತೆಗೆ ಕಾಡೆಮ್ಮೆಗಳು ಒಟ್ಟಿಗೆ ಇರುವುದನ್ನು ಕಂಡು ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ.

Today more than ten elephants appeared in the Muthodi forest area.

ಕಳೆದ ಒಂದು ವಾರದಿಂದಲೂ ಆನೆಗಳ ಗುಂಪು ಇಲ್ಲಿಯೇ ಬೀಡುಬಿಟ್ಟಿದ್ದು ಪ್ರವಾಸಿಗರಿಗೆ ಸಾಕಷ್ಟು ಸಂತಸ ತಂದಿದೆ.‌

English summary
Today more than ten elephants appeared in the Muthodi forest area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X