ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸತ್ತುಬಿದ್ದ ಮೈನಾ ಹಕ್ಕಿಗಳು; ಚಿಕ್ಕಮಗಳೂರಲ್ಲೂ ಹಕ್ಕಿಜ್ವರ?

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 20: ಮೈಸೂರಿನಲ್ಲಿ ಒಂದು ವಾರದಿಂದ ಹಕ್ಕಿಜ್ವರ ಕಾಣಿಸಿಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನಲ್ಲೂ ಹಕ್ಕಿ ಜ್ವರದ ಲಕ್ಷಣಗಳು ಕಂಡುಬರುತ್ತಿವೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಆವರಣದ ಎಸ್ ಪಿ ಹರೀಶ್ ಪಾಂಡೆ ನಿವಾಸದ ಎದುರು ಎರಡು ಮೈನಾ ಹಕ್ಕಿಗಳು ಸತ್ತು ಬಿದ್ದಿವೆ. ಈ ಹಕ್ಕಿಗಳು ಸತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಆರೋಗ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಹಕ್ಕಿಜ್ವರ; ಎಷ್ಟು ಹಕ್ಕಿ, ಕೋಳಿಗಳನ್ನು ಕೊಲ್ಲಲಾಗುತ್ತಿದೆ?ಮೈಸೂರಿನಲ್ಲಿ ಹಕ್ಕಿಜ್ವರ; ಎಷ್ಟು ಹಕ್ಕಿ, ಕೋಳಿಗಳನ್ನು ಕೊಲ್ಲಲಾಗುತ್ತಿದೆ?

Two Myna Birds Death Birdflu Fear In Chikkamagaluru

ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಎಚ್ ಕೆ ಮಂಜುನಾಥ್ ಪರಿಶೀಲನೆ ನಡೆಸಿದ್ದಾರೆ. ಅರಣ್ಯಾಧಿಕಾರಿಗಳು ಹಕ್ಕಿಗಳನ್ನು ವಶಕ್ಕೆ ಪಡೆದು ಪರೀಕ್ಷೆಗೆ ಕಳಿಸಿದ್ದಾರೆ. ಪರೀಕ್ಷೆಯ ವರದಿ ಬಂದ ಈ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದು ಬರಲಿದೆ.

English summary
After mysuru, chikkamagaluru district is facing the fear of birdflu. Today morning two myna birds died infront of dc office. It created anxiety of birdflu in district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X