ಕಾಡಾನೆ ದಾಳಿಯಲ್ಲಿ ಮೂಡಿಗೆರೆ ಮಹಿಳೆ ಸಾವು

ಚಿಕ್ಕಮಗಳೂರು, ಜುಲೈ 30: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಗುತ್ತಿ ಗ್ರಾಮದಲ್ಲಿ ನಡೆದಿದೆ.

ಜಯಾ (32) ಸಾವನ್ನಪ್ಪಿರುವ ಮಹಿಳೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹಠಾತ್ತನೆ ಕಾಡಾನೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜಯಾ ಅವರ ಪಕ್ಕೆಲುಬು, ಹೊಟ್ಟೆಯ ಭಾಗಕ್ಕೆ ತ್ರೀವ್ರ ಹಾನಿಯಾಗಿತ್ತು.

Women Died By Elephant Attack In Mudigere

ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದರು. ಆ ಮಾರ್ಗ ಮಧ್ಯೆ ಜಯಾ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+