ಮೊಬೈಲ್ ಕಳೆದುಕೊಂಡ ಭಯದಲ್ಲಿ ಆತ್ಮಹತ್ಯೆ ಶರಣಾದ ವಿದ್ಯಾರ್ಥಿ

Posted By:
Subscribe to Oneindia Kannada

ಚಿತ್ರದುರ್ಗ, ಜೂನ್ 19 : ಮೊಬೈಲ್ ಕಳ್ಳತನವಾಗಿದ್ದಕ್ಕೆ ಮನೆಯಲ್ಲಿ ಬೈಸಿಕೊಳ್ಳಬೇಕು ಎಂಬ ಆತಂಕದಿಂದ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

ಮಣಿಕಂಠ ಗುತ್ತಕಲ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಣಿಕಂಠ ಶಾಲೆಗೆ ಮೊಬೈಲ್ ತಂದಿದ್ದ. ಈ ವೇಳೆ ಮೊಬೈಲ್ ಕಳ್ಳತನವಾಗಿದೆ. ಇದರಿಂದ ಭಯಗೊಂಡು ಮನೆಯಲ್ಲಿ ವಿಷಯ ತಿಳಿದರೆ ಪೋಷಕರು ಬೈಯ್ಯುತ್ತಾರೆ ಎಂಬ ಆತಂಕದಿಂದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

10th class student commits suicide in Chitradurga

ಸ್ಥಳಕ್ಕೆ ಕೋಟೆ ಪೊಲೀಸರು ಮತ್ತು ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A 10 class student commits suicide by throwing himself before a moving train In Chitradurga. Boy was afraid of his parents, because he lost his mobile phone.
Please Wait while comments are loading...