ಚಳ್ಳಕೆರೆ ಬಳಿ ಲಾರಿ ಬಸ್ ನಡುವೆ ಅಪಘಾತ; ಮೂವರ ಸಾವು

ಚಳ್ಳಕೆರೆ, ಅಕ್ಟೋಬರ್ 5: ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆಯ ಸಾಣಿಕೆರೆ ಬಳಿ ನಡೆದಿದೆ.

ಇಂದು ಬೆಳಿಗ್ಗೆ ಸುಮಾರು 5.30ರ ಸುಮಾರಿಗೆ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಗೇಟ್ ಬಳಿ ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

3 Dies In Accident Between Bus And Lorry Near Challakere

ಬಸ್ ಚಾಲಕ ಪ್ರವೀಣ್ ಕುಮಾರ್, ಬೆಂಗಳೂರಿನ ವಿಜಯ್ ಕುಮಾರ್ ಹಾಗೂ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+