ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಡ ಹಾಯುವಾಗ ದೇವರ ಮೂರ್ತಿಯೊಂದಿಗೆ ಬಿದ್ದ ಭಕ್ತರು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 30: ಜಾತ್ರೆಯಲ್ಲಿ ಕೆಂಡ ಹಾಯುವಾಗ ದೇವರ ಉತ್ಸವಮೂರ್ತಿ ಸಮೇತ ಭಕ್ತರು ಕೆಂಡದಲ್ಲಿ ಬಿದ್ದಿರುವ ಘಟನೆ ನಡೆದಿದೆ. ಮಾಡನಾಯಕನಹಳ್ಳಿ ಗ್ರಾಮದ ಕೊಲ್ಲಾಪುರದಮ್ಮ ದೇವಿ ಉತ್ಸವ ನಡೆಯುವ ವೇಳೆ ಈ ಅವಘಡ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

 ಮಳೆ ಬಂದರೆ ಮನೆಗಳಲ್ಲೇ ಕೆಂಡ ಹಾಯುವ ಉಗ್ಗೇಹಳ್ಳಿ ಜನರು ಮಳೆ ಬಂದರೆ ಮನೆಗಳಲ್ಲೇ ಕೆಂಡ ಹಾಯುವ ಉಗ್ಗೇಹಳ್ಳಿ ಜನರು

ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿ ಈ ಘಟನೆ ನಡೆದಿದೆ. ಕೊಲ್ಲಾಪುರದಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಕೆಂಡ ಹಾಯುವ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಕೆಂಡ ಹಾಯುವಾಗ ದೇವರ ಮೂರ್ತಿಯೊಂದಿಗೆ ಮೂರ್ತಿ ಹೊತ್ತವರೂ ಬಿದ್ದಿದ್ದಾರೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

3 Injured In Kollapuradamma Festival At Madanayakanahalli In Chitradurga

ಗಾಯಾಳುಗಳಾದ ಮೂರ್ತಿ, ಮಲ್ಲಿಕಾರ್ಜುನ, ಧನಂಜಯ ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

English summary
3 people were injured in Kollapuradamma Festival which was held at Madanayakanahalli of Chitradurga district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X