ವರದಕ್ಷಿಣೆ ಕಿರುಕುಳ ಆರೋಪ; ಚಳ್ಳಕೆರೆಯಲ್ಲಿ ಗೃಹಿಣಿ ಆತ್ಮಹತ್ಯೆ

ಚಿತ್ರದುರ್ಗ, ಜೂನ್ 30: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಚಳ್ಳಕೆರೆ ನಗರದ ಕಾಟಪ್ಪನ ಹಟ್ಟಿಯಲ್ಲಿ ನಡೆದಿದೆ.

ಶಿಲ್ಪಾ (26) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಒಂದು ವರ್ಷದ ಹಿಂದೆ ಕಾಟಪ್ಪನಹಟ್ಟಿ ಪ್ರಕಾಶ್ ಎಂಬುವರ ಜೊತೆಗೆ ಶಿಲ್ಪಾ ಮದುವೆಯಾಗಿದ್ದರು. ಗಂಡ ಮತ್ತು ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಅವರ ವಿರುದ್ಧ ಶಿಲ್ಪಾ ಪೋಷಕರು ಆರೋಪ ಮಾಡಿದ್ದಾರೆ.

Dowry Harrasment Women Committed Suicide In Challakere At Chitradurga

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ಪತಿ ಪ್ರಕಾಶ್ ಮತ್ತು ಆತನ ಸಹೋದರನನ್ನು ವಿಚಾರಣೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+