ಚಿತ್ರದುರ್ಗದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು

Posted By:
Subscribe to Oneindia Kannada

ಚಿತ್ರದುರ್ಗ, ಮೇ 17 : ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಬುಧವಾರ ಬೆಳಗ್ಗೆ ಚಿತ್ರದುರ್ಗದಲ್ಲಿ ಹಳಿ ತಪ್ಪಿದೆ.

ಮಂಗಳವಾರ ರಾತ್ರಿ 10ಗಂಟೆಗೆ ಬೆಂಗಳೂರಿನಿಂದ ಹೊಸಪೇಟೆಯತ್ತ ಹೊರಟಿದ್ದ ಪ್ಯಾಸೆಂಜರ್ ರೈಲುಇಂದು (ಮೇ 17) ಬೆಳಗ್ಗೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರೈಲ್ವೆ ಸೇತುವೆ ಬಳಿ ಹಳಿ ತಪ್ಪಿದೆ. ರೈಲು ಚಾಲಕನ ಸಮಯ ಪ್ರಜ್ಞೆಯಿಂದ ಕೇವಲ ಒಂದು ಬೋಗಿ ಮಾತ್ರ ಹಳಿ ತಪ್ಪಿದ್ದು ಭಾರೀ ಅನಾಹುತ ತಪ್ಪಿದೆ.

Bengaluru- Hospet passenger train derailed in Chitradurga

ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಮಾರ್ಗ ಮದ್ಯೆ ರೈಲು ನಿಲ್ಲಿಸಿದಕ್ಕೆ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Bengaluru to Hospet passenger train derailed in Chitradurga on May 17.
Please Wait while comments are loading...