ಚಳ್ಳಕೆರೆಯಲ್ಲಿ ಕಾರು-ಕ್ರೂಸರ್ ನಡುವೆ ಅಪಘಾತ; ಚಾಲಕ ಸಾವು
ಚಿತ್ರದುರ್ಗ,
ಜುಲೈ 22: ಕ್ರೂಸರ್ ಹಾಗೂ ಇಂಡಿಕಾ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿಯಲ್ಲಿ ನಡೆದಿದೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ಕಾರು
ಚಾಲಕ ಅಜಿತ್ (23) ಸಾವನ್ನಪ್ಪಿರುವ ಯುವಕ. ಅದೇ ಕಾರಿನಲ್ಲಿದ್ದ ಮತ್ತಿಬ್ಬರಿಗೂ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications