ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಳ್ಳಕೆರೆಯಲ್ಲಿ ಕಾರು-ಕ್ರೂಸರ್ ನಡುವೆ ಅಪಘಾತ; ಚಾಲಕ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 22: ಕ್ರೂಸರ್ ಹಾಗೂ ಇಂಡಿಕಾ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿಯಲ್ಲಿ ನಡೆದಿದೆ.

car driver killed in accident near chitradurga

ಕಾರು ಚಾಲಕ ಅಜಿತ್ (23) ಸಾವನ್ನಪ್ಪಿರುವ ಯುವಕ. ಅದೇ ಕಾರಿನಲ್ಲಿದ್ದ ಮತ್ತಿಬ್ಬರಿಗೂ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
The car driver killed on the spot in a collision between a cruiser and Indica, took place at Hotteppanahalli in Chalakkere Taluk of Chitradurga district. The driver of the car Ajith (23) has died in incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X