ಚಳ್ಳಕೆರೆ ಚುನಾವಣೆ ಫಲಿತಂಶಾ 2023: ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ ಗೆಲುವು

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ ಸತತ ಮೂರನೇ ಗೆಲುವು ಸಾಧಿಸಿದ್ದಾರೆ.

ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ ಅವರು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‌ನ ರವೀಶ್ ಕುಮಾರ್ ಎದುರು 16,000 ಮತಗಳ ಅಂತರದಿಂದ ಭರ್ಜರಿ ಗೆಲುವು ಕಂಡಿದ್ದಾರೆ.

challakere elction results 2023

ಚಳ್ಳಕೆರೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಟಿ. ರಘುಮೂರ್ತಿ 67,363 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಪಡೆದ ಮತಗಳು 51,236 ಮತ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ 28928 ಮತಗಳನ್ನು ಗಳಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್ 22,732 ಮತ ಪಡೆದು ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು. ಅಂತಿಮವಾಗಿ 16,127 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಗೆಲುವು ಸಾಧಿಸಿದ್ದಾರೆ. ಅಚ್ಚರಿಯೆಂದರೆ, ಪಕ್ಷೇತರ ಅಭ್ಯರ್ಥಿಗಿಂತ ಬಿಜೆಪಿ ಕಡಿಮೆ ಮತ ಪಡೆದು ಮುಖಭಂಗ ಅನುಭವಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+