ಹೊಳಲ್ಕೆರೆಯಲ್ಲಿ ಸೋತ ಸಚಿವ ಎಚ್.ಆಂಜನೇಯ
ಚಿತ್ರದುರ್ಗ, ಮೇ 15 : ಹೊಳಲ್ಕೆರೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಸೋಲು ಅನುಭವಿಸಿದ್ದಾರೆ. ಬಿಜೆಪಿಯ ಎಂ.ಚಂದ್ರಪ್ಪ ಅವರು ಗೆಲುವು ಸಾಧಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರದುರ್ಗದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಹೊಳಲ್ಕೆರೆಯಲ್ಲಿ ಅಮಿತ್ ಶಾ ಅವರು ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಮೋದಿ ತಮ್ಮ ಭಾಷಣದಲ್ಲಿ ಆಂಜನೇಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪಡೆದ ಮತಗಳು (ಸದ್ಯಕ್ಕೆ ಸಿಕ್ಕ ಮಾಹಿತಿ)
* ಎಂ.ಚಂದ್ರಪ್ಪ 34,423
* ಎಚ್.ಆಂಜನೇಯ 23,736
* ಶ್ರೀನಿವಾಸ್ ಗದ್ದಿಗೆ (ಜೆಡಿಎಸ್) 1430












Click it and Unblock the Notifications