ಚಿತ್ರದುರ್ಗ; ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದವ ಅಂದರ್

ಚಿತ್ರದುರ್ಗ, ಜನವರಿ 30: ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ 15 ವರ್ಷದ ಬಾಲಕಿ ಮೇಲೆ ಅನ್ವರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದವರನ್ನೆಲ್ಲ ಕೊಲೆ ಮಾಡುತ್ತೇನೆ ಎಂದು ಬೆದರಿಸಿದ್ದಾನೆ. ಇದರಿಂದ ಭಯಭೀತಳಾಗಿದ್ದಾಳೆ ಬಾಲಕಿ. ಆದರೆ ಅದು ಅಲ್ಲಿಗೇ ನಿಲ್ಲಲಿಲ್ಲ. ಆತನಿಂದ ನಿರಂತರವಾಗಿ ಅತ್ಯಾಚಾರಕ್ಕೊಳಗಾದ ಆ ಬಾಲಕಿ ಗರ್ಭಿಣಿಯಾಗಿದ್ದಾಳೆ.

Person Raped Minor Girl Continuosly In Chitradurga

ಇದೇ ಜನವರಿ 28ರ ರಾತ್ರಿ ಮತ್ತೆ ಬಾಲಕಿ ಮೇಲೆ ಆತ ಅತ್ಯಾಚಾರ ಎಸಗುವ ಸಂದರ್ಭ ಬಾಲಕಿಯ ತಂಗಿ ಮನೆಗೆ ಬಂದಿದ್ದಾಳೆ. ಅಲ್ಲಿಂದ ಆರೋಪಿ ಅನ್ವರ್ ಪರಾರಿಯಾಗಿದ್ದ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅನ್ವರ್ (25) ನನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+