ಪಕ್ಷಾಂತರ ಮಾಡುವ ಶಾಸಕರು ಅಯೋಗ್ಯರು: ದೊರೆಸ್ವಾಮಿ
ಚಿತ್ರದುರ್ಗ, ಜುಲೈ 09: ಪಕ್ಷಾಂತರ ಮಾಡುವ ಶಾಸಕರು ಅಯೋಗ್ಯರು, ನೀಚರು ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದೊರೆಸ್ವಾಮಿ ಅವರು, ಪಕ್ಷಾಂತರ ಮಾಡುವ ಶಾಸಕರಿಗೆ ಜನರ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧವೂ ಹರಿಹಾಯ್ದ ಅವರು, 'ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ಆರೇಳು ಬಾರಿ ಗೆದ್ದವರನ್ನು ವ್ಯವಸ್ಥಿತವಾಗಿ ಸೋಲಿಸಲಾಗಿದೆ. ಕೆಲವರನ್ನು ಸೋಲಿಸಲೆಂದೇ ಮತಯಂತ್ರವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಐದು ವರ್ಷಗಳ ನಂತರ ಲೋಕಪಾಲವನ್ನು ಅಸ್ಥಿತ್ವಕ್ಕೆ ತಂದಿರುವ ಮೋದಿ ಅವರು, ಬೆದರುಗೊಂಬೆಯೊಂದನ್ನು ನೆಟ್ಟಿದ್ದಾರೆ. ದೇಶದಕ್ಕೆ ತುರ್ತಾಗಿ ಕ್ವಿಟ್ ಇಂಡಿಯಾ ಮಾದರಿಯ ಹೋರಾಟವೊಂದರ ಅವಶ್ಯಕತೆ ಇದೆ. ಆಗಸ್ಟ್ 14 ರಂದು ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಚಳುವಳಿಗೆ ಪ್ರಾರಂಭ ಮಾಡುತ್ತೇವೆ ಎಂದು ದೊರೆಸ್ವಾಮಿ ಹೇಳಿದರು.*
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications