ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಅತ್ಯಧಿಕ ಮಳೆ
ಚಿತ್ರದುರ್ಗ, ಮೇ05: ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 05 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ಬಿ. ದುರ್ಗದಲ್ಲಿ 52 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ 30.2, ರಾಮಗಿರಿ 5.4, ಚಿಕ್ಕಜಾಜೂರು 44.8, ಹೆಚ್.ಡಿ. ಪುರ 7.4, ತಾಳ್ಯ 6.2 ಮಿ.ಮೀ ಮಳೆಯಾಗಿದೆ. ಚಳ್ಳಕರೆ ತಾಲ್ಲೂಕಿನ ನಾಯಕನಹಟ್ಟಿ 2.6 ಮಿ.ಮೀ, ಡಿ. ಮರಿಕುಂಟೆ 19.3, ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗ 32.2, ಮತ್ತೋಡು 5.4, ಮಾಡದಕೆರೆ 17.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 2.2, ಭರಮಸಾಗರ 27.4, ಸಿರಿಗೆರೆ 19.8 ಐನಹಳ್ಳಿಯಲ್ಲಿ 4.8, ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 3.2 ಈಶ್ವರಗೆರೆ 3.6, ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಏಪ್ರಿಲ್ 30ರಂದು ಈಶ್ವರಗೆರೆಯಲ್ಲಿ 26 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿತ್ತು. ಈ ವಾರ ಮಳೆ ಪ್ರಮಾಣ ತಗ್ಗಿದ್ದರೂ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ.
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.
Recommended Video
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್












Click it and Unblock the Notifications