ಇದು ದೇಶ ಭಕ್ತರ ಚುನಾವಣೆ ಎಂದ ನಾರಾಯಣಸ್ವಾಮಿ

ಚಿತ್ರದುರ್ಗ, ಮೇ 23: ದೇಶಕ್ಕೆ ಭ್ರಷ್ಟಾಚಾರ ರಹಿತ ಆಡಳಿತದ ಅಗತ್ಯವಿದೆ. ಮೈತ್ರಿ ಸರ್ಕಾರ ಕಿತ್ತೊಗೆಯುವ ತೀರ್ಪನ್ನು ಮತದಾರ ಕೊಟ್ಟಿದ್ದಾನೆ. ಹುಸಿ ಭರವಸೆಗಳನ್ನೇ ಜನರಿಗೆ ಕೊಡುತ್ತಾ ಬಂದಿದ್ದ ಸರ್ಕಾರಕ್ಕೆ ಜನರೇ ತೀರ್ಪು ಕೊಟ್ಟಿದ್ದಾರೆ ಎಂದರು ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ.

46 ಸಾವಿರ ಕೋಟಿ‌ಸಾಲ‌ ಮನ್ನಾ ಮಾಡುತ್ತೇವೆ ‌ಅಂತಾರೆ. ಆದ್ರೆ,‌ ಚಿತ್ರದುರ್ಗದ ರೈತರಿಗೆ 10 ಸಾವಿರ ಕೋಟಿ‌ ಕೊಟ್ಟಿದ್ದರೆ ಭದ್ರಾ ಮೇಲ್ದಂಡೆ ಯೋಜನೆ ಆಗುತ್ತಿತ್ತು. ಮುಖ್ಯಮಂತ್ರಿ ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ಕೊಡಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂದು ಜನರು ಆರಿಸಿ ಕಳಿಸುತ್ತಾರೆ. ಆದರೆ ವ್ಯಾಪಾರ ಮಾಡಲು ಅಲ್ಲ. ಈಗ ಇಡೀ ದೇಶ ಬಿಜೆಪಿ ಆಗಿದೆ. ಎಲ್ಲೆಲ್ಲೂ ಬಿಜೆಪಿ ಅಲೆ ಕಾಣುತ್ತಿದೆ, ಇದು ದೇಶ ಭಕ್ತರ ಚುನಾವಣೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

this is Patriots election narayanaswamy

ಚಿತ್ರದುರ್ಗದಲ್ಲಿ ಐದು ಶಾಸಕರಾದಾಗಲೇ ಇಲ್ಲಿನ ಕಾಂಗ್ರೆಸ್ ಕೋಟೆ ಛಿದ್ರವಾಗಿದ್ದು ಸ್ಪಷ್ಟವಾಗಿತ್ತು ಎಂದೂ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+