• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ಎಲ್ಲೆಂದರಲ್ಲಿ ಬಿಸಾಡಿರುವ ಪಿಪಿಇ ಕಿಟ್ ಗಳು

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಆಗಸ್ಟ್ 04: ಕೊರೊನಾ ವೈರಸ್ ಮಹಾಸ್ಫೋಟಕ್ಕೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗುತ್ತಿದೆ. ಇದರ ನಡುವೆಯೇ ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಯ ಆವರಣದಲ್ಲಿ ಪಿಪಿಇ ಕಿಟ್ ಗಳನ್ನು ಬಿಸಾಡಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗಳ ಬೇಜವಾಬ್ದಾರಿತನ ಬಯಲಾಗಿದೆ.

   Siddaramaiah Covid : ಮಾಜಿ ಹಾಗು ಹಾಲಿ ಮುಖ್ಯಮಂತ್ರಿಗಳು ಒಂದೇ ಆಸ್ಪತ್ರೆಯಲ್ಲಿ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಈಗಾಗಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚಾಗುತ್ತಲೇ ಇದ್ದು, ಈಗ ಜಿಲ್ಲಾಸ್ಪತ್ರೆ ಆವರಣದ ಎಲ್ಲೆಂದರಲ್ಲಿ ಪಿಪಿಇ ಕಿಟ್ ಗಳನ್ನು ಬಿಸಾಡಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

   ಚಿತ್ರದುರ್ಗ: ಆಶ್ರಯ ನಿವೇಶನ ನೀಡುವಲ್ಲಿ ವಂಚನೆ ಆರೋಪ; ಕುಟುಂಬಸ್ಥರ ಧರಣಿ

   ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 800 ರ ಗಡಿ ದಾಟಿದ್ದು, ಈ ನಡುವೆ ಬಳಸಿದ ಪಿಪಿಇ ಕಿಟ್ ಗಳನ್ನು ಬೇಕಾಬಿಟ್ಟಿಯಾಗಿ ಆರೋಗ್ಯ ಸಿಬ್ಬಂದಿಗಳು ಬಿಸಾಡಿದ್ದಾರೆ. ರಸ್ತೆಯಲ್ಲಿ ಪಿಪಿಇ ಕಿಟ್ ನೋಡಿ ಆಸ್ಪತ್ರೆಗೆ ತೆರಳಲು ಜನರು ಭಯಪಡುತ್ತಿದ್ದಾರೆ.

   English summary
   PPE kits were thrown in the premises of Chitradurga District Covid Hospital.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X