ಕೊರೊನಾ ಬರದಂತೆ ಟಿಪ್ಸ್ ನೀಡಿದ ಬಾಬಾ ರಾಮ್ ದೇವ್
ದಾವಣಗೆರೆ, ಮಾರ್ಚ್ 6: ದೇಶದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಆದರೆ ಗ್ರಾಮೀಣ ಭಾಗಕ್ಕೆ ಕೊರೊನಾ ಬರಲು ಸಾಧ್ಯವಿಲ್ಲ ಎಂದಿದ್ದಾರೆ ಯೋಗ ಗುರು ಬಾಬಾ ರಾಮ್ ದೇವ್.
Recommended Video
ದಾವಣಗೆರೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆದ ರಾಜ್ಯ ಮಟ್ಟದ ಕೃಷಿ ಮೇಳವನ್ನು ಉದ್ಘಾಟಿಸಿ ಕನ್ನಡದಲ್ಲೇ ಮಾತನಾಡಲು ಆರಂಭಿಸಿದರು. ಕರ್ನಾಟಕದ ಜನ ಬಹಳ ರಾಷ್ಟ್ರ ಭಕ್ತಿ ಹಾಗೂ ಆಧ್ಯಾತ್ಮದ ಬಗ್ಗೆ ಅಪಾರ ಗೌರವ ಹೊಂದಿದವರೆಂದು ಹೊಗಳಿದರು.
ದೇಶಾದ್ಯಂತ ಕೊರೊನಾ ಭೀತಿ ಎದುರಾಗಿರುವ ಬಗ್ಗೆ ಮಾತನಾಡಿ, "ಗ್ರಾಮೀಣ ಭಾಗಕ್ಕೆ ಕೊರೊನಾ ಯಾವುದೇ ಕಾರಣಕ್ಕೂ ಬರಲು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಗಿಡಮೂಲಿಕೆಗಳನ್ನು ಹೆಚ್ಚು ಬಳಸುತ್ತಾರೆ. ಅಮೃತ ಬಳ್ಳಿ, ತುಳಸಿ, ಶುಂಠಿ, ಅರಿಶಿಣ, ಕಾಳು ಮೆಣಸು ಸೇವಿಸುವುದರಿಂದ ಕೊರೊನಾ ರೋಗ ಬರುವುದಿಲ್ಲ. ಅಲ್ಲದೆ ಕಪಾಲಬಾತಿ, ಅನುಲೋಮಾ, ವಿಲೋಮಾ, ಭ್ರವರಿ, ನವಲಿ ಕ್ರಿಯೆ ಹೀಗೆ ಯೋಗವನ್ನು ಪ್ರತಿನಿತ್ಯ ಮಾಡಿದರೆ ಕೊರೊನಾ ಬರುವುದಿಲ್ಲ ಎಂದು ತಿಳಿಸಿದರು.

ನಾನು ರಾಜಕುಮಾರ್ ಅಭಿಮಾನಿ. ಅವರ ಯೋಗ ನೋಡಿ ನಾನು ಯೋಗ ಆರಂಭಿಸಿದೆ. ಈಗ ಅವರ ಮಗ ನನ್ನ ಜೊತೆ ಇರೋದು ಸಂತೋಷ ತಂದಿದೆ ಎಂದರು ವೇದಿಕೆ ಮೇಲೆ ಬಾಬಾ ರಾಮ್ ದೇವ್ ಯೋಗ ಮಾಡಲು ಶುರು ಮಾಡಿದ್ದು, ಯೋಗ ಗುರುಗಳ ಜೊತೆ ಶಾಸಕ ರೇಣುಕಾಚಾರ್ಯ, ಸಂಸದ ಬಿ.ವೈ. ರಾಘವೇಂದ್ರ ಹಾಗೂ ನಟ ಶಿವರಾಜ್ ಕುಮಾರ್ ಯೋಗ ಮಾಡಿ ಬಾಬಾ ರಾಮ್ ದೇವ್ ರವರಿಗೆ ಸಾಥ್ ನೀಡಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications