ತಮ್ಮದೇ ಸರ್ಕಾರದ ಆದೇಶ ಉಲ್ಲಂಘಿಸಿದ ರೇಣುಕಾಚಾರ್ಯ
Recommended Video
ದಾವಣಗೆರೆ, ಜನವರಿ 29: ಬಿಜೆಪಿ ಹಿರಿಯ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ತಮ್ಮದೇ ಸರ್ಕಾರದ ಮಹತ್ವದ ಆದೇಶವನ್ನು ಉಲ್ಲಂಘಿಸಿದ್ದಾರೆ.
ನಿಷೇಧಿತ 'ಸಿಡಿ ಬಂಡಿ' ಆಚರಣೆಗೆ ತಮ್ಮ ಕ್ಷೇತ್ರ ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಅವರು ನಿನ್ನೆ ಚಾಲನೆ ನೀಡಿದ್ದಾರೆ.
ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ಮೌಢ್ಯ ಆಚರಣೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಇದರಲ್ಲಿ ಸಿಡಿ ಆಚರಣೆಯೂ ಸೇರಿತ್ತು. ಆದರೆ ಶಾಸಕ ರೇಣುಕಾಚಾರ್ಯ ಅವರು ಸ್ವತಃ ತಾವೇ ಸಿಡಿ ಆಚರಣೆಗೆ ಚಾಲನೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಸರ್ಕಾರಕ್ಕೂ ಮುಜುಗರ ತಂದಿದ್ದಾರೆ.

ರೇಣುಕಾಚಾರ್ಯ ಚಾಲನೆ ನೀಡಿದ ಸಿಡಿ ಯಲ್ಲಿ ಕಂಬದ ತುದಿಗೆ ದಲಿತ ಮಹಿಳೆಯರನ್ನು ಕಟ್ಟಲಾಗಿತ್ತು. ಕಳೆದ ಬಾರಿ ಕೊಕ್ಕೆ ಸಿಗಿಸಿ ಮಹಿಳೆಯರನ್ನು ಎತ್ತಲಾಗಿತ್ತು. ಈ ಬಾರಿ ಕಂಬಕ್ಕೆ ಕಟ್ಟಲಾಗಿತ್ತು.

ನಿಷೇಧಿತ ಆಚರಣೆಗೆ ಚಾಲನೆ ನೀಡಿದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕ ರೇಣುಕಾಚಾರ್ಯ, 'ಸಿಡಿ ಆಚರಣೆ ಮೌಢ್ಯವಲ್ಲ, ಇದು ಜನರ ಭಕ್ತಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ಚಾಲನೆ ಕೊಟ್ಟಿಲ್ಲ, ಸಾಮಾನ್ಯ ವ್ಯಕ್ತಿಯಾಗಿ ಚಾಲನೆ ಕೊಟ್ಟಿದ್ದೇನೆ' ಎಂದಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications