ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ : ಮಹಿಳೆಯನ್ನು ಮಂಚಕ್ಕೆ ಕರೆದ ಮ್ಯಾನೇಜರ್ ಮನೆಗೆ

|
Google Oneindia Kannada News

ದಾವಣಗೆರೆ, ಅಕ್ಟೋಬರ್ 16 : ಸಾಲ ಕೊಡಲು ಮಹಿಳೆಯನ್ನು ಮಂಚಕ್ಕೆ ಕರೆದಿದ್ದ ಉದ್ಯೋಗಿಯನ್ನು ಡಿಎಚ್‌ಎಫ್‌ಎಲ್ ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ವಜಾಗೊಳಿಸಿದೆ. ದಾವಣಗೆರೆಯಲ್ಲಿ ನಡೆದ ಈ ಘಟನೆ ಸುದ್ದಿ ವೈರಲ್ ಆಗಿತ್ತು.

ಮೈಸೂರು ದಸರಾ - ವಿಶೇಷ ಪುರವಣಿ

ಡಿಎಚ್‌ಎಫ್‌ಎಲ್ ಬ್ಯಾಂಕ್ ಮ್ಯಾನೇಜರ್‌ ದೇವಣ್ಣನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಮಂಗಳವಾರ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂತಹ ಘಟನೆಯನ್ನು ಖಂಡಿಸುವುದಾಗಿಯೂ ಬ್ಯಾಂಕ್ ಹೇಳಿದೆ.

 ವಿಡಿಯೋ: ಸರಸಕ್ಕೆ ಕರೆದ ಬ್ಯಾಂಕ್ ಮ್ಯಾನೇಜರ್ ಗೆ ಯದ್ವಾತದ್ವಾ ಏಟು! ವಿಡಿಯೋ: ಸರಸಕ್ಕೆ ಕರೆದ ಬ್ಯಾಂಕ್ ಮ್ಯಾನೇಜರ್ ಗೆ ಯದ್ವಾತದ್ವಾ ಏಟು!

ದಾವಣಗೆರೆಯ ಡಿಎಚ್‌ಎಫ್‌ಎಲ್ ಬ್ಯಾಂಕ್ ಮ್ಯಾನೇಜರ್‌ ದೇವಣ್ಣ ಸಾಲ ಕೊಡುವುದಾಗಿ ಹೇಳಿ ಮಹಿಳೆಯನ್ನು ಮಂಚಕ್ಕೆ ಕರೆದಿದ್ದ. ಮಹಿಳೆ ಮಹಿಳಾ ಸಂಘಟನೆಗಳ ಜೊತೆ ಸೇರಿ ದೇವಣ್ಣನಿಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

#ಮಿಟೂ ಎನ್ನುತ್ತಿರುವ ಪತ್ರಕರ್ತೆಯರು ಮುಗ್ಧರೇನಲ್ಲ: ಬಿಜೆಪಿ ನಾಯಕಿ#ಮಿಟೂ ಎನ್ನುತ್ತಿರುವ ಪತ್ರಕರ್ತೆಯರು ಮುಗ್ಧರೇನಲ್ಲ: ಬಿಜೆಪಿ ನಾಯಕಿ

DHFL terminated the services of the Davanagere employee

ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆ ಬಳಿಕ ಮ್ಯಾನೇಜರ್‌ನನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿರುವ ರೇಷ್ಮಾಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿರುವ ರೇಷ್ಮಾ

ಬ್ಯಾಂಕ್ ಮ್ಯಾನೇಜರ್‌ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಪೊಲೀಸರು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ.

English summary
In the light of the unfortunate incident at Davanagere Karnataka, Dewan Housing Finance Corporation Ltd terminated the services of the employee with immediate effect. In a press release DHFL says that, it will strongly promotes & cultivates an environment that is conducive for the safety of women.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X