ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣೆಗೆರೆಯಲ್ಲಿ ಆನೆಗಳ ಪತ್ತೆಗೆ ಡ್ರೋಣ್ ಬಳಕೆ: ಅಭಿಷೇಕ್ ಗೋಯಲ್

|
Google Oneindia Kannada News

ದಾವಣಗೆರೆ, ಡಿಸೆಂಬರ್ 15: ದಾವಣೆಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಕಾಡಾನೆಯೊಂದು ನುಗ್ಗಿ ಇಬ್ಬರು ನಾಗರಿಕರನ್ನು ಗಾಯಗೊಳಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸರು ಆನೆಗಳ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಕೆ ಮಾಡಿದ್ದಾರೆ ಎಂದು ದಾವಣೆಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಹೊನ್ನಾಳಿ ತಾಲೂಕಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಆನೆಗಳ ದಾಳಿಯಿಂದಾಗಿ ಮೂವರು ಗಾಯಗೊಂಡಿದ್ದಾರೆ. ಕಮ್ಮರಘಟ್ಟದಲ್ಲಿ ರುದ್ರೀಬಾಯಿ, ದೇವರ ಹೊನ್ನಾಳಿಯಲ್ಲಿ ಭರ್ಮಪ್ಪ, ಬೆನಕನಹಳ್ಳಿಯಲ್ಲಿ ನಾಗರಾಜ, ಗಾಯಗೊಂಡಿದ್ದರು.

ಹೊನ್ನಾಳಿಯಲ್ಲಿ ಕಾಡಾನೆ ದಾಳಿ, ಮೂವರಿಗೆ ಗಂಭೀರ ಗಾಯಹೊನ್ನಾಳಿಯಲ್ಲಿ ಕಾಡಾನೆ ದಾಳಿ, ಮೂವರಿಗೆ ಗಂಭೀರ ಗಾಯ

Drone camera to find out wild elephants: Davanagere SP tweets

ಕಾಡಾನೆಗಳು ಶಿವಮೊಗ್ಗ-ದಾವಣೆಗೆರೆ ಗಡಿ ಭಾಗದಲ್ಲಿ ನಿರಂತರವಾಗಿ ಸಂಚರಿಸುತ್ತಿವೆ. ಹೊನ್ನಾಳಿ, ಶಿಕಾರಿಪುರ, ನ್ಯಾಮತಿ, ಶಿವಮೊಗ್ಗ ತಾಲೂಕಿನ ಗಡಿಭಾಗದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಕಣ್ಗಾವಲಿಟ್ಟಿದ್ದಾರೆ.

English summary
Superintendent of police, Davanagere Abhishekh Goel tweeted about drone camera operation to find out wild elephants in Honnali taluk of the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X