• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹರಿಹರ ಶಾಸಕ ರಾಮಪ್ಪ, ಪತ್ನಿಗೆ ಕೊರೊನಾ ಸೋಂಕು ದೃಢ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಏಪ್ರಿಲ್ 27: ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಮತ್ತು ಅವರ ಪತ್ನಿಗೆ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊರೊನಾ‌ ಟೆಸ್ಟ್ ನಡೆಸಿದಾಗ ಶಾಸಕ ಎಸ್.ರಾಮಪ್ಪ ಅವರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಶಾಸಕರು ಹಾಗೂ ಅವರ ಪತ್ನಿಗೆ ಅಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಕಳೆದೆರಡು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಟೆಸ್ಟ್ ಮಾಡಿಸುವಂತೆ ಅವರು ಮನವಿ ಮಾಡಿದ್ದಾರೆ.

   ಅಗತ್ಯ ಸಾಮಾಗ್ರಿ ಖರೀದಿ ವೇಳೆ ಜನ ದಟ್ಟಣೆ..ಕೊರೊನಾ ನಿಯಮಗಳ ಉಲ್ಲಂಘನೆ | Oneindia Kannada

   ಇನ್ನು ಸಿಎಂ ರಾಜಕೀಯ‌ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿ ಅವರ ಕುಟುಂಬದ ಎಂಟು ಮಂದಿಗೆ ಕೊರೊನಾ ವೈರಸ್ ವಕ್ಕರಿಸಿತ್ತು. ಈ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ ಮೂವರು ಶಾಸಕರಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ.

   English summary
   Harihar constituency MLA S.Ramappa and his wife tests positive for coronavirus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X